
ಹೊನ್ನಾವರ: ಇದೇ ಡಿಸೆಂಬರ್ 14 ರಂದು ನಡೆಯಲಿದೆ. ಆದರೆ, ಈ ಬಾರಿ ಕೋವಿಡ್ ಹಿನ್ನಲೆಯಲ್ಲಿ ದೀಪೋತ್ಸವನ್ನು ಸರಳವಾಗಿ ಮತ್ತು ಸಾಂಕೇತಿಕವಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಬಾರಿ ದೀಪೋತ್ಸವದಂದು ಸಾರ್ವಜನಿಕ ಅನ್ನಸಂತರ್ಪಣೆ ಇರುವುದಿಲ್ಲ. ಪಲ್ಲಕ್ಕಿಯನ್ನು ನಾಕಾಕ್ಕೆ ಒಯ್ಯುವುದನ್ನು ರದ್ದು ಮಾಡಲಾಗಿದೆ. ಜೊತೆಗೆ ದೇವಾಲಯದ ಆವರಣದಲ್ಲಿ ಪಟಾಕಿ ಸಿಡಿಸುವುದು ನಿರ್ಭಂದಿಸಲಾಗಿದ್ದು, ಕೋವಿಡ್ ನಿಯಮಾವಳಿ ಪಾಲನೆ ಕಡ್ಡಾಯ ಎಂದು ಭಕ್ತರಿಗೆ ದೇವಾಲಯದ ಆಡಳಿತ ಮಂಡಳಿ ಮಾಹಿತಿ ನೀಡಿದೆ.
ವಿಸ್ಮಯ ನ್ಯೂಸ್, ಹೊನ್ನಾವರ
[sliders_pack id=”1487″]ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಕರಾವಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಸಾವು
- SSLC ಯಲ್ಲಿ ಸಾಧನೆ ಮಾಡಿದ ರೈತ ಕುಟುಂಬದ ಕನ್ನಡದ ಕುವರಿಗೆ ಇಂಜಿನೀಯರ್ ಆಗೋ ಕನಸು: ಹೆಸರಿಗೆ ತಕ್ಕಂತೆ ಇದೆ ಗ್ರಾಮೀಣ ಭಾಗದ ಆದರ್ಶ ಪ್ರೌಢಶಾಲೆ
- ಯುದ್ಧ ಸಿದ್ಧತೆ ಹಿನ್ನಲೆ: ಉಪವಾಸ ಸತ್ಯಾಗ್ರಹ ಮುಂದಕ್ಕೆ
- ಅತ್ಯಂತ ಸುಸಜ್ಜಿತವಾದ ಮಳಿಗೆ ಮಾರಾಟಕ್ಕಿದೆ: ಕೂಡಲೇ ಸಂಪರ್ಕಿಸಿ
- ಮಿರ್ಜಾನಿನ ಆದಿಚುಂಚನಗಿರಿ ಇಂಡಿಪೆಂಡೆಂಟ್ ಪಿಯು ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಮೇ 10 ರಂದು ಪ್ರವೇಶ ದಾಖಲಾತಿ ಪರೀಕ್ಷೆ