ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೊನ್ನಾವರದಲ್ಲಿ ಅತಿಹೆಚ್ಚು ಅಂದರೆ ಶೇಕಡಾ 76.17ರಷ್ಟು ಮತದಾನವಾಗಿದೆ. ಉಳಿದಂತೆ ಕಾರವಾರ 71.22, ಅಂಕೋಲಾ 75.84, ಕುಮಟಾ 75.3, ಭಟ್ಕಳ 74.63ರಷ್ಟು ಮತದಾನವಾಗಿದೆ.
ವಿಸ್ಮಯ ನ್ಯೂಸ್ ಕಾರವಾರ