ಬೆಂಗಳೂರಿಗೂ ಕಾಲಿಟ್ಟ ಬ್ರಿಟನ್ ವೈರಸ್: ಶುರುವಾಯ್ತು ಹೊಸ ಟೆನ್ಷನ್

ವಿಶ್ವಾದ್ಯಂತ ಭಯಹುಟ್ಟಿದ್ದ ಬ್ರಿಟನ್ ವೈರಸ್ ಭಾರತದ ಆರು ಮಂದಿಯಲ್ಲಿ ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಇಲಾಖೆ ಈ ಕುರಿತ ಮಾಹಿತಿ ನೀಡಿದೆ. ಅಲ್ಲದೆ, ಬೆಂಗಳೂರಿನಲ್ಲಿ ಮೂವರಲ್ಲಿ ರೂಪಾಂತರಿ ಕರೊನಾ ವೈರಸ್ ಪತ್ತೆಯಾಗಿದ್ದು, ಹೊಸ ಆತಂಕ ಹುಟ್ಟುಹಾಕಿದೆ. ಎಲ್ಲಾ ಕಡೆ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ ಮಾಡಿದ್ದು, ಬ್ರಿಟನ್ ವೈರಸ್ ಪತ್ತೆಯಾದವರ ಟ್ರಾವೆಲ್ ಹಿಸ್ಟರಿ ಸಂಗ್ರಹಿಸಲಾಗುತ್ತಿದೆ. ಇವರು ಎಲ್ಲೆಲ್ಲಿ ಓಡಾಡಿದ್ರು? ಯಾರ ಸಂಪರ್ಕಕ್ಕೆ ಬಂದಿದ್ದಾರೆ ಎಂಬ ಮಾಹಿತಿ ಸಂಗ್ರಹದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ.

ಈಗ ಬೆಂಗಳೂರಿನಲ್ಲಿ ಕರೊನಾ 2.0 ರೂಪಾಂತರಿ ವೈರಸ್‍ನಿಂದ ಹೊಸ ಟೆನ್ಷನ್ ಶುರುವಾಗಿದೆ.
ಬ್ರಿಟನ್ ವೈರಸ್ ಪತ್ತೆಯಾದ ಮೂವರು ಬ್ರಿಟನ್ ಏರ್‍ಲೈನ್ಸಿಂದ ಭಾರತಕ್ಕೆ ಬಂದಿದ್ದರು ಎಂಬ ಮಾಹಿತಿ ದೊರೆತಿದ್ದು, ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

ಮದುವೆ ಆಗುತ್ತಿಲ್ಲವೇ? ಉದ್ಯೋಗ ಸಮಸ್ಯೆಯೇ? ಇಲ್ಲಿದೆ ಪರಿಹಾರ

ದೈವಜ್ಞ ವಿದ್ಯಾಭೂಷಣ ಪ್ರಶಸ್ತಿ ವಿಜೇತರು, ದುರ್ಗಾದೇವಿ ಉಪಾಸಕರಾದ ಪಂಡಿತ ಶ್ರೀ ವಿ.ರಾಘವೇಂದ್ರ ರಾವ್ ಶಾರ್ಮಾ ಅವರು ಕೆಲವೇ ದಿನಗಳಲ್ಲಿ ಈ ಸಮಸ್ಯೆಗಳಿಗೆ ಮುಕ್ತಿ ನೀಡುತ್ತಾರೆ. ಇವರು ಕಾಶಿಯಲ್ಲಿ ಜ್ಞಾನ ತಪಸ್ಸಿನಿಂದ ಯಂತ್ರ-ಮಂತ್ರ-ವಾಕ್ಯಸಿದ್ಧಿ-ಸಂಪಾದಿಸಿದ್ದು, ನೀವು ದೂರವಾಣಿ ಮೂಲಕ ಸಂಪರ್ಕಿಸಿ, ಪರಿಹಾರ ಕಂಡುಕೊಳ್ಳಬಹುದು. ಕೂಡಲೇ ಸಂಪರ್ಕಿಸಿ: 9440269990

Exit mobile version