ಆಟವಾಡುತ್ತಿದ್ದ ಮಗು ಮನೆಯ ಎದುರಿನ ಇಂಗು ಗುಂಡಿಗೆ ಬಿದ್ದು ಸಾವು

ಭಟ್ಕಳ: ಮನೆಯಲ್ಲಿ ಈಗ ಹೊಸ ವರ್ಷದ ಸಂಭ್ರಮ ಇಲ್ಲ. ಕುಟುಂಬದಲ್ಲಿ, ಮನೆಯಲ್ಲಿ ಸ್ಮಶಾನಮೌನ ಆವರಿಸಿದೆ. ಹೌದು, ಮನೆಯ ಆವರಣದಲ್ಲಿ ಆಟವಾಡುತ್ತಿರುವ ಮಗು ಆಕಸ್ಮಿಕವಾಗಿ ಇಂಗು ಗುಂಡಿಯಲ್ಲಿ ಬಿದ್ದು ಮೃತಪಟ್ಟ ಘಟನೆ ಭಟ್ಕಳ ತಾಲೂಕಿನ ಮೇಲಿನ ಗೊರೆಟೆಯಲ್ಲಿ ನಡೆದಿದೆ. ಮೃತಪಟ್ಟ ಮಗುವನ್ನು ಸಾನವಿ ಮಂಜು ನಾಯ್ಕ (ಒಂದುವರೆ ವರ್ಷ) ಎಂದು ಗುರುತಿಸಲಾಗಿದೆ.

ಮೇಲಿನ ಗೊರಟೆಯ ಮಂಜುನಾಥ ಹಾಗೂ ಪೂರ್ಣಿಮ ದಂಪತಿಗಳ 2 ನೇ ಮಗುವಾದ ಸಾನವಿ ಅಟವಾಡುತ್ತ ಓರ್ವಳೇ ಮನೆಯ ಎದುರಿನಲ್ಲಿರುವ ಕೃಷಿಗೆ ಸಂಭoದಿಸಿದ ಇಂಗು ಗುಂಡಿಯಲ್ಲಿ ಬಿದ್ದು ಮೃತಪಟ್ಟಿದ್ದಾಳೆ. ಈ ಸಂಭoದ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎ.ಎಸ್.ಐ. ಕೃಷ್ಣಾನಂದ ನಾಯ್ಕ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಮದುವೆ ಆಗುತ್ತಿಲ್ಲವೇ? ಉದ್ಯೋಗ ಸಮಸ್ಯೆಯೇ? ಇಲ್ಲಿದೆ ಪರಿಹಾರ

ದೈವಜ್ಞ ವಿದ್ಯಾಭೂಷಣ ಪ್ರಶಸ್ತಿ ವಿಜೇತರು, ದುರ್ಗಾದೇವಿ ಉಪಾಸಕರಾದ ಪಂಡಿತ ಶ್ರೀ ವಿ.ರಾಘವೇಂದ್ರ ರಾವ್ ಶಾರ್ಮಾ ಅವರು ಕೆಲವೇ ದಿನಗಳಲ್ಲಿ ಈ ಸಮಸ್ಯೆಗಳಿಗೆ ಮುಕ್ತಿ ನೀಡುತ್ತಾರೆ. ಇವರು ಕಾಶಿಯಲ್ಲಿ ಜ್ಞಾನ ತಪಸ್ಸಿನಿಂದ ಯಂತ್ರ-ಮoತ್ರ-ವಾಕ್ಯಸಿದ್ಧಿ-ಸoಪಾದಿಸಿದ್ದು, ನೀವು ದೂರವಾಣಿ ಮೂಲಕ ಸಂಪರ್ಕಿಸಿ, ಪರಿಹಾರ ಕಂಡುಕೊಳ್ಳಬಹುದು. ಕೂಡಲೇ ಸಂಪರ್ಕಿಸಿ: 9440269990

Exit mobile version