Follow Us On

Google News
Important
Trending

ರೈಲ್ವೆ ಟ್ರಾಕ್ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ: ಸ್ಥಳದಲ್ಲೇ ವ್ಯಕ್ತಿ ಸಾವು

ಹೊನ್ನಾವರ: ರೈಲ್ವೆ ಹಳಿ ದಾಡುವಾಗ ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಹೊನ್ನಾವರದಲ್ಲಿ ನಡೆದಿದೆ. ರೈಲ್ವೆ ಟ್ರಾಕ್ ದಾಟುತ್ತಿದ್ದ ವೇಳೆ ದುರ್ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಹೊನ್ನಪ್ಪ ಆಚಾರ ಎಂದು ಗುರುತಿಸಲಾಗಿದೆ. ಹೊನ್ನಪ್ಪ ಆಚಾರ್ ತನ್ನ ಕೆಲಸ ಮುಗಿಸಿಕೊಂಡು ಕರ್ಕಿ ರೈಲ್ವೆ ನಿಲ್ದಾಣದ ಸಮೀಪ ರೈಲ್ವೆ ಟ್ರಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಎನ್ನಲಾಗಿದೆ. ಈ ವೇಳೆ ಮಂಗಳೂರಿನಿಂದ ಕಾರವಾರಕ್ಕೆ ತೆರಳುವ ರೈಲ್ವೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಕಾರ್ಮಿಕ ಹೊನ್ನಪ್ಪ ಆಚಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಹೊನ್ನಾವರ ಠಾಣೆ ಪಿಎಎಸ್‍ಐ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ತನಿಖೆ ಪರಿಶೀಲನೆ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್, ಹೊನ್ನಾವರ

ಮದುವೆ ಆಗುತ್ತಿಲ್ಲವೇ? ಉದ್ಯೋಗ ಸಮಸ್ಯೆಯೇ? ಇಲ್ಲಿದೆ ಪರಿಹಾರ

ದೈವಜ್ಞ ವಿದ್ಯಾಭೂಷಣ ಪ್ರಶಸ್ತಿ ವಿಜೇತರು, ದುರ್ಗಾದೇವಿ ಉಪಾಸಕರಾದ ಪಂಡಿತ ಶ್ರೀ ವಿ.ರಾಘವೇಂದ್ರ ರಾವ್ ಶಾರ್ಮಾ ಅವರು ಕೆಲವೇ ದಿನಗಳಲ್ಲಿ ಈ ಸಮಸ್ಯೆಗಳಿಗೆ ಮುಕ್ತಿ ನೀಡುತ್ತಾರೆ. ಇವರು ಕಾಶಿಯಲ್ಲಿ ಜ್ಞಾನ ತಪಸ್ಸಿನಿಂದ ಯಂತ್ರ-ಮoತ್ರ-ವಾಕ್ಯಸಿದ್ಧಿ-ಸoಪಾದಿಸಿದ್ದು, ನೀವು ದೂರವಾಣಿ ಮೂಲಕ ಸಂಪರ್ಕಿಸಿ, ಪರಿಹಾರ ಕಂಡುಕೊಳ್ಳಬಹುದು. ಕೂಡಲೇ ಸಂಪರ್ಕಿಸಿ: 9440269990

Back to top button