Join Our

WhatsApp Group
Info
Trending

ಸುನೀತಾ ನಾಯಕರಿಗೆ ಪಿ.ಎಚ್.ಡಿ ಪದವಿ

ಹೊನ್ನಾವರ: ದ ಕ್ಯಾಶ್ಫ್ಲೊ ಆಫ್ ಕ್ಯಾಶ್ಯೂ ಇಂಡಸ್ಟ್ರೀಸ್ ಇನ್ ಉತ್ತರ ಕನ್ನಡ ಡಿಸ್ಟ್ರಿಕ್ಟ್ ಕರ್ನಾಟಕ ವಿತ್ ಸ್ಪೆಷಲ್ ರೆಫರೆನ್ಸ್ ಟು ದ ಸೇಲ್ಸ್ ಅಂಡ್ ಪ್ರೊಡಕ್ಷನ್ ಎ ಸ್ಟಡಿ ಎನ್ನುವ ಮಹಾಪ್ರಬಂಧಕ್ಕೆ ಸಾಗರದ ಸ್ವಾಮಿ ವಿವೇಕಾನಂದ ವಿಶ್ವವಿದ್ಯಾಲಯವು ಸುನೀತಾ ನಾಯಕ ಇವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರು ಸ್ವಾಮಿ ವಿವೇಕಾನಂದ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಅಂಕುರ್ ವಿಶ್ವಕರ್ಮ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ಪ್ರಬಂದಕ್ಕೆ ಈ ಪುರಸ್ಕಾರ ದೊರೆತಿದೆ.

ಎಸ್.ಡಿ.ಎಂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಪೋಸ್ಟ್ ಗ್ರಾಜುಯೇಷನ್ ಮುಗಿಸಿ ಸರಕಾರಿ ಪದವಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆಸಲ್ಲಿಸಿದ್ದರು. ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ.ರಾಜು ಮಾಳಗಿಮನಿಯವರ ಪತ್ನಿಯಾಗಿದ್ದಾರೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

Check Also
Close
Back to top button