Follow Us On

WhatsApp Group
Uttara Kannada
Trending

ಕಾರು ಬುಲೇರೊ ನಡುವೆ ಅಪಘಾತ; ಐವರು ಮೆಡಿಕಲ್ ವಿದ್ಯಾರ್ಥಿಗಳಿಗೆ ಗಾಯ: ಡ್ರೈವರ್, ವಿದ್ಯಾರ್ಥಿನಿಯ ಸ್ಥಿತಿ ಗಂಭೀರ

ಕಾರವಾರ: ಬುಲೇರೊ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಮೆಡಿಕಲ್ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಯಲ್ಲಾಪುರ ತಾಲ್ಲೂಕಿನ ಅರಬೈಲ್ ಬಳಿ ಇಂದು ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಹುಬ್ಬಳ್ಳಿಯಿಂದ ಉತ್ತರಕನ್ನಡ ಹಾಗೂ ಗೋವಾದ ವಿವಿಧ ಸ್ಥಳಗಳಿಗೆ ತೆರಳುತ್ತಿದ್ದ ಮೆಡಿಕಲ್ ವಿದ್ಯಾರ್ಥಿಗಳ ಕಾರು ಹಾಗೂ ಬೊಲೇರೊ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಕಾರು ನುಜ್ಜು ಗುಜ್ಜಾಗಿದ್ದು, ಕಾರಿನಲ್ಲಿದ್ದ ಐವರ ಪೈಕಿ ಡ್ರೈವರ್ ಹಾಗೂ ವಿದ್ಯಾರ್ಥಿನಿ ಸ್ಥಿತಿ ಚಿಂತಾಜನಕವಾಗಿದೆ. ಮತ್ತೆ ಮೂವರು ಕೂಡ ಗಾಯಗೊಂಡಿದ್ದು, ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಲಾಗಿದೆ.  ಈ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಜಖಂ ಆದ ಕಾರು

ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠ ” ಪ್ರಧಾನ ಜ್ಯೋತಿಷ್ಯರು : ಶ್ರೀ ದೇವದತ್ತ ಪಣಿಕರ್ ( ಕೇರಳ)  ಮೊಬೈಲ್ : 9986055222,,, INDIAN FAMOUS ASTROLOGER ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9986055222

ವಿಸ್ಮಯ ನ್ಯೂಸ್ ಯಲ್ಲಾಪುರ

Back to top button