Join Our

WhatsApp Group
Info
Trending

ವರುಣ ಭಟ್ಟ ಕಡವೆ ಸಿ.ಎ.ಪರೀಕ್ಷೆಯಲ್ಲಿ ಉತ್ತೀರ್ಣ: ಸಾಧಕ ವಿದ್ಯಾರ್ಥಿಯನ್ನು ಅಭಿನಂದಿಸಿ

ಶಿರಸಿ : ಐ.ಸಿ.ಎ.ಐ.ನಡೆಸುವ ಈ ವರ್ಷದ ಚಾರ್ಟರ್ಡ್ ಅಕೌಂಟೆನ್ಸಿಯ (ಸಿ.ಎ.)ಪರೀಕ್ಷೆಯಲ್ಲಿ ಶಿರಸಿ ತಾಲೂಕಿನ ಕಡವೆ ಗ್ರಾಮದ ವರುಣ(ವಿಕಾಸ)ಭಟ್ಟ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣನಾಗುವುದರೊಂದಿಗೆ ಕಲಿತ ವಿದ್ಯಾ ಸಂಸ್ಥೆಗಳಿಗೆ,ಊರಿಗೆ ಕೀರ್ತಿ ತಂದಿದ್ದಾನೆ. ಬಾಲ್ಯದಿಂದಲೂ ಆದರ್ಶ ವಿದ್ಯಾರ್ಥಿಯಾಗಿರುವ ಈತನು ಭೈರುಂಬೆ ಶ್ರೀ ಶಾರದಾಂಬಾ ಹೈಸ್ಕೂಲ್,ಶಿರಸಿಯ ಚೈತನ್ಯ ಪದವಿ ಪೂರ್ವ ಕಾಲೇಜ ವಿದ್ಯಾರ್ಥಿಯಾಗಿದ್ದು , ಎಮ್.ಇ.ಎಸ್.ಕಾಲೇಜನಲ್ಲಿ ಬಿ.ಕಾಂ.ಪದವಿ ಪಡೆದು ಶಿರಸಿಯ ನುರಿತ ಸಿ.ಎ.ಮಂಜುನಾಥ ಶೆಟ್ಟಿ ಅವರ ಮಾರ್ಗದರ್ಶನ ದಲ್ಲಿ ಆರ್ಟಿಕಲ್ ಶಿಪ್ ಪೂರೈಸಿರುತ್ತಾರೆ.

ಯಶೋಧಾ ಭಟ್ಟ ಮತ್ತು ವೆಂಕಟ್ರಮಣ ಚಂದ್ರಮೌಳೇಶ್ವರ ಭಟ್ಟ ಕಡವೆ ದಂಪತಿಯ ಪುತ್ರನಾಗಿರುವ ಈತನ ಸಾಧನೆಗೆ ಗುರು ವೃಂದದವರು, ಪಾಲಕರು,ಹಿತೈಷಿಗಳು ಸಂತಸ ವ್ಯಕ್ತಪಡಿಸಿ ಅಭಿನಂದಿಸಿ ಶುಭಕೋರಿದ್ದಾರೆ.

ನಿಮ್ಮ ಜೀವನದ ತೊಂದರೆಗಳಾದ ಮಾಟ ಮಂತ್ರ, ಕೆಟ್ಟ ಚಾಳಿ, ಪ್ರೇಮ ಕಲಹ, ದಾಂಪತ್ಯ ಕಲಹ, ಕುಟುಂಬ ತೊಂದರೆ, ವ್ಯವಹಾರದ ತೊಂದರೆ, ಬೋಟಿನ ತೊಂದರೆ, ದೋಣಿಯ ತೊಂದರೆ,ಹಾಗೂ ಇತರೆ ತೊಂದರೆಗೆ ಪರಿಹಾರ ಮಾಡಿಕೊಡಲಾಗುವುದು. ಇದರಲ್ಲದೆ ಮನೆಗೆ ರಕ್ಷಣೆಯ ಕಾಯಿ, ಮಕ್ಕಳಿಗೆ ಯಂತ್ರ ಮಾಡಿಕೊಡಲಾಗುವುದು ಮತ್ತು ಬಾವಿಯ ಜಲ ತೋರಿಸುದು ,ಮನೆ ಕಟ್ಟಲು ಸೂಕ್ತ ವಾದ ಸ್ಥಳ ಗುರುತಿಸಿಕೊಡಲಾಗುವುದು ಹಾಗೂ ಮನೆಯಲ್ಲಿ ನಾಗ ಚೌಡಿ ಇತರೆ ಯಾವುದೇ ನಡೆಗಲು ಇದ್ದರೆ ತಪ್ಪಿಸಿಕೊಡಲಾಗುದು ಹಾಗೂ ನಿಮ್ಮ ಸಮಸ್ಯೆಗಳಿಗೆ ಪ್ರತಿ ಶನಿವಾರ ದೇವಿಯ ದರ್ಶನ ಬರುವುದರೊಂದಿಗೆ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ: 7848019996, ಶ್ರೀ ಮಂಜುನಾಥ ಭವಿಷ್ಯ ಕೇಂದ್ರ, ದುರ್ಗಾ ಚಾಮುಂಡೇಶ್ವರಿ ನಾಗಮಾಸ್ತಿ ಆರಾಧಕ , ಅಶೋಕ ನಾಯ್ಕ ಜನತಾ ವಿದ್ಯಾಲಯ ಇದುರಿನ ರಸ್ತೆ ಗುಡ್ಡಹಿತ್ಲು ಶಿರಾಲಿ, ಭಟ್ಕಳ

ವಿಸ್ಮಯ ನ್ಯೂಸ್ ಶಿರಸಿ

Check Also
Close
Back to top button