ಮುಂಡಗೋಡ: ಇತ್ತಿಚೆಗೆ ದೇವಸ್ಥಾನ ಕಳ್ಳತನ ಪ್ರಕರಣ ಹೆಚ್ಚುತ್ತಿದೆ. ಕಳ್ಳರ ವಕ್ರದೃಷ್ಟಿ ದೇವಸ್ಥಾನದ ಮೇಲೆ ಬಿದ್ದಂತಿದೆ. ಬೆಳಗಿನ ಜಾವ ತಾಲೂಕಿನ ಕಾತೂರ ಗ್ರಾಮ ಪಂಚಾಯತ ವ್ಯಾಪ್ತಿಯ ಮುಡಸಾಲಿ ಗ್ರಾಮದ ದೇವಸ್ಥಾನದ ಬೀಗ ಮುರಿದ ದುಷ್ಕರ್ಮಿಗಳು ಬಂಗಾರದ ಒಡವೆಗಳನ್ನು ಕಳ್ಳತನ ಮಾಡಿದ್ದಾರೆ. ಗ್ರಾಮದ ಮರಿಮ್ಮನ ದೇವಸ್ಥಾನದ ಬಾಗಿಲಿಗೆ ಹಾಕಿದ ಬೀಗವನ್ನು ಮುರಿದು ಕಳ್ಳರು ದೇವರಿಗೆ ಹಾಕಿದ ಬಂಗಾರ ಗುಂಡಿನ ಸರ ಹಾಗೂ ತಾಳಿಯನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ಆದರೆ, ಇನ್ನೂ ಬೆಲೆಬಾಳುವ ಬೆಳ್ಳಿಯ ಆಭರಣಗಳು ಅಲ್ಲಿಯೆ ಇದ್ದರು, ದುಷ್ಕರ್ಮಿಗಳು ಅದನ್ನು ಮುಟ್ಟಿಲ್ಲ. ಬೆಳ್ಳಿಯ ಆಭರಣಗಳನ್ನು ಬಿಟ್ಟು ಬಂಗಾರದ ಆವರಣಗಳನ್ನು ಮಾತ್ರ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.
ನಿಮ್ಮ ಜೀವನದ ತೊಂದರೆಗಳಾದ ಮಾಟ ಮಂತ್ರ, ಕೆಟ್ಟ ಚಾಳಿ, ಪ್ರೇಮ ಕಲಹ, ದಾಂಪತ್ಯ ಕಲಹ, ಕುಟುಂಬ ತೊಂದರೆ, ವ್ಯವಹಾರದ ತೊಂದರೆ, ಬೋಟಿನ ತೊಂದರೆ, ದೋಣಿಯ ತೊಂದರೆ,ಹಾಗೂ ಇತರೆ ತೊಂದರೆಗೆ ಪರಿಹಾರ ಮಾಡಿಕೊಡಲಾಗುವುದು. ಇದರಲ್ಲದೆ ಮನೆಗೆ ರಕ್ಷಣೆಯ ಕಾಯಿ, ಮಕ್ಕಳಿಗೆ ಯಂತ್ರ ಮಾಡಿಕೊಡಲಾಗುವುದು ಮತ್ತು ಬಾವಿಯ ಜಲ ತೋರಿಸುದು ,ಮನೆ ಕಟ್ಟಲು ಸೂಕ್ತ ವಾದ ಸ್ಥಳ ಗುರುತಿಸಿಕೊಡಲಾಗುವುದು ಹಾಗೂ ಮನೆಯಲ್ಲಿ ನಾಗ ಚೌಡಿ ಇತರೆ ಯಾವುದೇ ನಡೆಗಲು ಇದ್ದರೆ ತಪ್ಪಿಸಿಕೊಡಲಾಗುದು ಹಾಗೂ ನಿಮ್ಮ ಸಮಸ್ಯೆಗಳಿಗೆ ಪ್ರತಿ ಶನಿವಾರ ದೇವಿಯ ದರ್ಶನ ಬರುವುದರೊಂದಿಗೆ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ: 7848019996, ಶ್ರೀ ಮಂಜುನಾಥ ಭವಿಷ್ಯ ಕೇಂದ್ರ, ದುರ್ಗಾ ಚಾಮುಂಡೇಶ್ವರಿ ನಾಗಮಾಸ್ತಿ ಆರಾಧಕ , ಅಶೋಕ ನಾಯ್ಕ ಜನತಾ ವಿದ್ಯಾಲಯ ಇದುರಿನ ರಸ್ತೆ ಗುಡ್ಡಹಿತ್ಲು ಶಿರಾಲಿ, ಭಟ್ಕಳ
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್