Follow Us On

WhatsApp Group
Important
Trending

ಮನೆಯಲ್ಲಿ ಮದುವೆ ವಿಷಯ ಚರ್ಚೆ: ಮನೆಬಿಟ್ಟು ಓಡಿಹೋದ ಯುವತಿ

ಕಾರವಾರ: ಸಣ್ಣ ವಿಷಯವನ್ನೇ ಮನಸ್ಸಿಗೆ ಹಚ್ಚಿಕೊಂಡು ಯುವತಿಯೊಬ್ಬಳು ಮನೆಬಿಟ್ಟು ಹೋದ ಘಟನೆ ಕಾರವಾರದಲ್ಲಿ ನಡೆದಿದೆ. ಮನೆಯಲ್ಲಿ ತಂದೆ, ಮಗಳ ಮದುವೆಯ ವಿಷಯ ಚರ್ಚೆ ಮಾಡುತ್ತಿದ್ದರು. ತನ್ನ ಮದುವೆ ಮಾಡಿಬಿಡುತ್ತಾರೆ ಎಂಬ ವಿಷಯವನ್ನೇ ಮನಸ್ಸಿಗೆ ಹಚ್ಚಿಕೊಂಡ ಯುವತಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಬಿಟ್ಟು ತೆರಳಿದ್ದಾಳೆ. ಈ ಸಂಬ0ಧ ತಂದೆ ಜಗದೀಶ್ ನಾಯ್ಕ, ಕಾರವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮನೆಯಿಂದ ನಾಪತ್ತೆಯಾದ ಯುವತಿ ಜ್ಯೋತಿ ಜಗದೀಶ್ ನಾಯ್ಕ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯುವತಿಯ ಹುಡುಕಾಟ ಆರಂಭಿಸಿದ್ದಾರೆ.

” ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠ ” ಪ್ರಧಾನ ಜ್ಯೋತಿಷ್ಯರು : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777,,,, INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9886460777

ವಿಸ್ಮಯ ನ್ಯೂಸ್, ಕಾರವಾರ

Back to top button