Follow Us On

WhatsApp Group
Uttara Kannada
Trending

ಉತ್ತರಕನ್ನಡ ಜಿಲ್ಲಾಧಿಕಾರಿ ವರ್ಗಾವಣೆ: ಜಿಲ್ಲೆಗೆ ಆಗಮಿಸಲಿದ್ದಾರೆ ಹೊಸ ಡೀಸಿ

ಕಾರವಾರ: ಜನಸ್ನೇಹಿ ಜಿಲ್ಲಾಧಿಕಾರಿಯೆಂದೇ ಗುರುತಿಸಿಕೊಂಡ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಕಳೆದ ಎರಡು ವರ್ಷಗಳಿಂದ ಉತ್ತರ ಕನ್ನಡದಲ್ಲಿ ಜಿಲ್ಲಾಧಿಕಾರಿಯಾಗಿ ಉತ್ತಮವಾಗಿ ಡಾ.ಕೆ.ಹರೀಶಕುಮಾರ್ ಆಡಳಿತ ನಡೆಸಿದ್ದರು. ಈ ವೇಳೆ ಜನಸ್ನೇಹಿಯಾಗಿ ಗುರುತಿಸಿಕೊಂಡಿದ್ದರು. ಡಾ.ಕೆ.ಹರೀಶಕುಮಾರ್ ಅವರನ್ನು ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಇದೇ ವೇಳೆ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ಎಂ.ಪಿ ಅವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.

2013ನೇ ಐಎಎಸ್ ಬ್ಯಾಚ್ ನ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್)ಯಲ್ಲಿ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮುಲ್ಲೈ ಮುಹಿಲನ್ ಇನ್ಮುಮುಂದೆ ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

” ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠ ” ಪ್ರಧಾನ ಜ್ಯೋತಿಷ್ಯರು : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777,,,, INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9886460777

ವಿಸ್ಮಯ ನ್ಯೂಸ್, ಕಾರವಾರ

Back to top button