ಆಸ್ಪತ್ರೆಯಲ್ಲಿ ಮಹಿಳೆ ಸ್ನಾನ ಮಾಡುತ್ತಿದ್ದ ದೃಶ್ಯ ಸೆರೆಹಿಡಿದಿದ್ದ ಕಿರಾತಕನ ಬಂಧನ: ಮೊಬೈಲ್ ವಶಕ್ಕೆ
ಮಂಗಳೂರು: ಮಹಾನ್ ಕಿರಾತಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈತ ಮೊಬೈಲ್ ನಲ್ಲಿ ಮಹಿಳೆ ಸ್ನಾನ ಮಾಡುತ್ತಿದ್ದ ದೃಶ್ಯ ಸೆರೆಹಿಡಿದಿದ್ದು, ಈ ಪ್ರಕರಣ ಬೆಳಕಿಗೆ ಬಂದ ಬಳಿಕ ನಾಪತ್ತೆಯಾಗಿದ್ದ. ಹೌದ, ಆಸ್ಪತ್ರೆಯಲ್ಲಿ ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಉಳ್ಳಾಲದ ಮದನಿನಗರ ನಿವಾಸಿ ಅಬ್ದುಲ್ ಮುನೀರ್ (40) ಬಂಧಿತ ವ್ಯಕ್ತಿ.
ಅನಾರೋಗ್ಯ ಹಿನ್ನೆಲೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬAಧಿಕರ ಜತೆಗಿದ್ದ ಮಹಿಳೆ ಬಂದಿದ್ದಳು. ಈ ವೇಳೆ ಸ್ನಾನ ಮಾಡಲು ತೆರಳಿದ್ದ ಸಂದರ್ಭ ಆರೋಪಿ ಮುನೀರ್ ಮೊಬೈಲ್ ಮೂಲಕ ಸ್ನಾನದ ದೃಶ್ಯವನ್ನು ಸೆರೆ ಹಿಡಿದಿದ್ದ. ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಣ ಆಗುತ್ತಿರುವುದನ್ನು ಗಮನಿಸಿದ ಮಹಿಳೆ ಕೂಡಲೇ ಹೊರ ಬಂದು ವಿಷಯ ತಿಳಿಸಿದ್ದಳು. ಆರೋಪಿ ತಲೆಮರೆಸಿಕೊಂಡಿದ್ದ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠ ” ಪ್ರಧಾನ ಜ್ಯೋತಿಷ್ಯರು : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777,,,, INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9886460777
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್