ಮೊಬೈಲ್ ಹಾಗು ಚಪ್ಪಲಿ ಮೇಲಿಟ್ಟು ಸೇತುವೆ ಮೇಲಿಂದ ಹೊಳೆಗೆ ಜಿಗಿದು ವ್ಯಕ್ತಿ ಸಾವು

ಹೊನ್ನಾವರ: ವ್ಯಕ್ತಿಯೊಬ್ಬ ಹೊಳೆಗೆ ಜಿಗಿದು ಸಾವನ್ನಪ್ಪಿದ ಘಟನೆ ತಾಲೂಕಿನ ಗುಂಡಬಾಳದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಗುಂಡಬಾಳ ಸೇತುವೆ ಮೇಲೆ ಮೊಬೈಲ್ ಹಾಗು ಚಪ್ಪಲಿ ಮೇಲಿಟ್ಟು, ಹೊಳೆಗೆ ಹಾರಿ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯ್ನು ದೇವಿದಾಸ ಮಹಾಲೆ ಎಂದು ಗುರುತಿಸಲಾಗಿದ್ದು, ಈತ ಕ್ಷೌರಿಕ ವೃತ್ತಿ ಮಾಡುತ್ತಿದ್ದ. ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ಶವವನ್ನು ಹೊರತೆಗೆದಿದ್ದಾರೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠ ” ಪ್ರಧಾನ ಜ್ಯೋತಿಷ್ಯರು : ಶ್ರೀ ದೇವದತ್ತ ಪಣಿಕರ್ ( ಕೇರಳ )  ಮೊಬೈಲ್ : 9964108888,,, INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಹೊನ್ನಾವರ

Exit mobile version