8 ವರ್ಷದ ಹಿಂದಿನ ಮನೆ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು: ಆರೋಪಿ ಬಂಧನ

ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಸರಕೋಡ ರೋಷನ್ ಮೊಹಲ್ಲಾದಲ್ಲಿ ಏಪ್ರಿಲ್ 2012 ರಲ್ಲಿ ಶ್ರೀ ವೆಂಕಟೇಶ್ ಬಾಲಕೃಷ್ಣ ಶಾನಬಾಗ್ ಎಂಬುವವರ ಮನೆ ಕಳ್ಳತನವಾಗಿತ್ತು. ವೈಜ್ಞಾನಿಕ ತನಿಖೆ ಕೈಗೊಂಡು ಪೊಲೀಸರು 8 ವರ್ಷದ ಹಿಂದಿನ ಮನೆ ಕಳ್ಳತನ ಪ್ರಕರಣ ಬೇಧಿಸಿದ್ದಾರೆ. ಆರೋಪಿಯನ್ನು ಬಂಧಿಸಿ, ಆತನಿಂದ 60 ಸಾವಿರ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯನ್ನು ಹಾವೇರಿಯ ಮಕ್ಬೂಲ್ ಅಹ್ಮದ್ ಎಂದು ಗುರುತಿಸಲಾಗಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಹೊನ್ನಾವರ

Exit mobile version