Follow Us On

WhatsApp Group
Focus News
Trending

ಆಳ ಸಮುದ್ರದಲ್ಲಿ ಮುಳುಗಿದ ಬೋಟ್ ; 15 ಮೀನುಗಾರರ ರಕ್ಷಣೆ

ಕಾರವಾರ: ಮೀನುಗಾರಿಕೆಗೆ ತೆರಳಿದ ಬೋಟ್ ಮುಳುಗಿ 15 ಮಂದಿ ಮೀನುಗಾರರನ್ನು ರಕ್ಷಣೆ ಮಾಡಿರುವ ಘಟನೆ ಹೊನ್ನಾವರದಿಂದ 40 ನಾಟಿಕಲ್ ಮೈಲು ದೂರದ ಆಳ ಸಮುದ್ರದಲ್ಲಿ ಇಂದು ನಡೆದಿದೆ.ಕುಮಟಾ ತಾಲೂಕಿನ ಮಿರ್ಜಾನ್ ಗ್ರಾಮದ ದುರ್ಗಾ ಭೈರವಿ ಮುಳುಗಡೆಯಾದ ಬೋಟ್., ಎರಡು ದಿನದ ಹಿಂದೆ ಹದಿನೈದು ಮೀನುಗಾರರೊಂದಿಗೆ ಮೀನುಗಾರಿಕೆಗೆ ತೆರಳಿದ ವೇಳೆ ಆಳ ಸಮುದ್ರದಲ್ಲಿ ವೀಪರಿತ ಗಾಳಿ ಹೆಚ್ಚಾಗಿದ್ದರಿಂದ ಬೋಟ್ ಮುಳುಗಡೆಯಾಗಿದೆ. ಅಲ್ಲೆ ಸಮೀಪದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಇನ್ನೊಂದು ಮೀನುಗಾರಿಕಾ ಬೋಟ್ ಮುಳುಗುತ್ತಿದ್ದ ಬೋಟ್ ನಲ್ಲಿದ್ದ ಮೀನುಗಾರರನ್ನು ರಕ್ಷಿಸಿದ್ದಾರೆ. ಸುಮಾರು 50 ಲಕ್ಷ ರೂ ಮೌಲ್ಯದ ಬಲೆ ಬೋಟ್ ಗೆ ಹಾನಿಯಾಗಿದೆ ಎನ್ನಲಾಗಿದೆ.

” ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಕಾರವಾರ

Back to top button