Follow Us On

WhatsApp Group
Important
Trending

ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರು ಅಪಘಾತ: ಸಣ್ಣಪುಟ್ಟ ಗಾಯ:ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ಗುದ್ದಿದ ಬಸ್

ಬೆಂಗಳೂರು: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಸಚಿವರು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೌದು,ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಬೆಂಗಳೂರಿನ ಹೊರವಲಯದ ನೈಸ್ ರಸ್ತೆಯಲ್ಲಿ ನಡೆದಿದೆ.

ಸಚಿವರು ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಹಿಂದಿರುಗುತ್ತಿದ್ದರು. ಈ ವೇಳೆ ನೈಸ್ ರಸ್ತೆಯ ಕದಂಬ ಹೊಟೇಲ್ ಬಳಿ ಕೆಎಸ್‍ಆರ್‍ ಟಿಸಿ ಬಸ್,  ಕಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಘಟನೆಯಿಂದ ಶ್ರೀನಿವಾಸ ಪೂಜಾರಿ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಅಪಘಾತದ ರಭಸಕ್ಕೆ ಕಾರು  ಹಾನಿಗೊಳಗಾಗಿದೆ.  ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button