Follow Us On

WhatsApp Group
Important
Trending

ಚಲಿಸುತ್ತಿದ್ದ ಕಾರು ಪಲ್ಟಿ: ಸಹಾಯಕ್ಕೆ ಧಾವಿಸಿದ ಸ್ಥಳೀಯರು

ಶಿರಸಿ: ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಹೊಡೆದ ತಾಲೂಕಿನ ಬರೂರಿನಲ್ಲಿ ನಡೆದಿದೆ. ಕಾರ ಪಲ್ಟಿಯಾದ ಕೂಡಲೇ ಸ್ಥಳೀಯರೆಲ್ಲರೂ ಸೇರಿ, ಚಾಲಕನನ್ನು ರಕ್ಷಿಸಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪರಾಗಿದ್ದಾನೆ. ಕಾರು ಚಲಾಯಿಸುತ್ತಿದ್ದ ಬರೂರು ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗಣಪತಿ ಪಟಗಾರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಕಾರು ಪಲ್ಟಿಯಾದ ಕೂಡಲೇ ಸ್ಥಳಕ್ಕಾಗಮಿಸಿದ ಸ್ಥಳೀಯರು, ಕಾರು ಚಾಲಕನ ಪ್ರಾಣವನ್ನು ರಕ್ಷಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಶಿರಸಿ

Back to top button