ಹೊಸ ದಾಖಲೆ ಬರೆದ ನವಭಾರತ: ಕೇವಲ 18 ಗಂಟೆಯಲ್ಲಿ 26 ಕಿಲೋಮೀಟರ್ ರಸ್ತೆ: ಲಿಮ್ಕಾ ದಾಖಲೆ

ವಿಜಾಪುರ: ಕೇವಲ 18 ಗಂಟೆಯಲ್ಲಿ ವಿಜಾಪುರ ಮತ್ತು ಸೋಲಾಪುರ ನಡುವೆ ಬರೋಬ್ಬರಿ 26 ಕಿಲೋಮೀಟರ್ ಸಿಂಗಲ್ ರಸ್ತೆ ನಿರ್ಮಾಣವಾಗಿದ್ದು, ಇದು ಈಗ ಲಿಮ್ಕಾ ದಾಖಲೆಯ ಪುಟ ಸೇರಿದೆ. ವಿಜಯಪುರ ಹಾಗೂ ಸೋಲಾಪುರ ನಡುವೆ 110 ಕಿಮೀ ಉದ್ದದ 4 ಪಥಗಳ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಅತ್ಯಾಧುನಿಕ ಉಪಕರಣಗಳ ಮೂಲಕ ಕೇವಲ 18 ಗಂಟೆಯಲ್ಲೇ 26 ಕಿಲೋಮೀಟರ್ ಉದ್ದದ ಒಂದು ಪಥದ ರಸ್ತೆಯನ್ನು ನಿರ್ಮಾಣ ಮಾಡಿದ್ದು, ಇದು ಲಿಮ್ಕಾ ದಾಖಲೆಗೆ ಸೇರ್ಪಡೆಯಾಗಿದೆ. ಕ್ರಿಯಾಶೀಲ ಸಚಿವ ನಿತಿನ್ ಗಡ್ಕರಿ ಕಾರ್ಮಿಕರನ್ನು ಅಭಿನಂದಿಸಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.. ಇದಕ್ಕಾಗಿ ಗುತ್ತಿಗೆದಾರ ಕಂಪೆನಿಯ 500 ಉದ್ಯೋಗಿಗಳು ಶ್ರಮಿಸಿದ್ದಾರೆ. ಅಲ್ಲದೆ, ಯೋಜನಾ ನಿರ್ದೇಶಕರು, ಅಧಿಕಾರಿಗಳು, ಗುತ್ತಿಗೆದಾರ ಕಂಪೆನಿಯ ಪ್ರತಿನಿಧಿಗಳು ಹೀಗೆ ಎಲ್ಲರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ಬ್ಯೂರೋ ರಿಪೋರ್ಟ್, ವಿಸ್ಮಯ ನ್ಯೂಸ್

Exit mobile version