ಗೋಕರ್ಣ ಮಹಾಬಲೇಶ್ವರ & ಮಹಾಗಣಪತಿಗೆ ಪೂಜೆ ಸಲ್ಲಿಸಿದ ರಾಘವೇಶ್ವರ ಶ್ರೀಗಳು

ಗೋಕರ್ಣ: ಶ್ರೀ ಮಹಾಬಲೇಶ್ವರ ದೇವಾಲಯ ಶ್ರೀಕ್ಷೇತ್ರ ಗೋಕರ್ಣಕ್ಕೆ “ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಆಗಮಿಸಿರು. ಈ ವೇಳೆ ಮಹಾಗಣಪತಿಗೆ ಹಾಗು ಜಗತ್ತಿನ ಏಕೈಕ “ಆತ್ಮಲಿಂಗ”ವಾದ ಶ್ರೀ ಮಹಾಬಲೇಶ್ವರ ದೇವರಿಗೆ ಪೂಜೆ ಸಲ್ಲಿಸಿದರು. ಅಲ್ಲದೆ, ಇಲ್ಲಿನ ಪರಿವಾರ ದೇವತೆಗಳಿಗೆ, ತಾಯಿ ಭದ್ರಕಾಳಿ ಅಮ್ಮ ನವರಿಗೆ ವಿಶೇಷ ಪೂಜೆ ಸಲ್ಲಿಸಿ ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಿದರು.

ವಿಸ್ಮಯ ನ್ಯೂಸ್, ಗೋಕರ್ಣ

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

Exit mobile version