Follow Us On

WhatsApp Group
Focus News
Trending

ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಕೆಲಕಾಲ ಆತಂಕದ ವಾತಾವರಣ

ಯಲ್ಲಾಪುರ: ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಿಂದಾಗಿ ಆತಂಕ ಸೃಷ್ಟಿಯಾದ ಘಟನೆ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ನಡೆದಿದೆ.‌ ಆದರೆ‌ ಅದೃಷ್ಟವಾಶಾತ್ ಚಾಲಕ ,ನಿರ್ವಾಹಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದುರ್ಘಟನೆಯ ಮಾಹಿತಿ ಸಿಗುತ್ತಿದ್ದಂತೆ  ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಮುನ್ನೆಚ್ಚರಿಕೆ ವಹಿಸಿದರು. ಪಲ್ಟಿಯಾದ ಟ್ಯಾಂಕರ್ ನಲ್ಲಿ ಗ್ಯಾಸ್ ಲೀಕ್ ಆಗದ ಹಿನ್ನಲೆಯಲ್ಲಿ ದೊಡ್ಡ ಅನಾಹುತವೊಂದು ತಪ್ಪಿದೆ.

ಈ ಗ್ಯಾಸ್ ಟ್ಯಾಂಕರ್ ಚೆನೈನಿಂದ ಹುಬ್ಬಳ್ಳಿ ಮಾರ್ಗವಾಗಿ ಗೋವಾ ಕಡೆ ತೆರಳುತ್ತಿತ್ತು ಎಂಬ ಮಾಹಿತಿ ಬಂದಿದೆ.
ದುರ್ಘಟನೆಯಲ್ಲಿ ಗಾಯಗೊಂಡ ಚಾಲಕ,ನಿರ್ವಾಹಕನನ್ನು ಯಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ‌.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್ ಯಲ್ಲಾಪುರ


Back to top button