Focus News
Trending

ಮಹಾಗಣಪತಿ ಮೂರ್ತಿಗೆ ಅಲಂಕರಿಸಿದ್ದ ಬಂಗಾರದ ಕವಚ ಕದ್ದ ಕಳ್ಳರು: ಬಾಗಿಲಿಗೆ ಹಾಕಿದ್ದ ಚಿಲಕ ಮುರಿದು ಒಳ ಪ್ರವೇಶ

ಹೊನ್ನಾವರ: ಗಣಪತಿ ದೇವಾಲಯದ ಗರ್ಭಗುಡಿಯ ಎದುರಿನ ಬಾಗಿಲಿಗೆ ಹಾಕಿದ್ದ ಚಿಲಕವನ್ನು ಒಡೆದ ಕಳ್ಳರು, ಗರ್ಭಗುಡಿಯನ್ನು ಪ್ರವೇಶ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅಗ್ರಹಾರದಲ್ಲಿ ನಡೆದಿದೆ. ಚಿಲಕ ಒಡೆದು ಗರ್ಭಗುಡಿ ಪ್ರವೇಶಿಸಿದ ಕಳ್ಳರು ದೇವರ ಮುಖಕವಚ, ಹೊಟ್ಟೆಯ ಕವಚ, ಕಾಲಿನ ಕವಚವನ್ನು ಕದ್ದೊಯ್ದಿದ್ದಾರೆ. ಸುಮಾರು 100 ಗ್ರಾಂ ತೂಕದ ಬಂಗಾರದ ಆಭರಣಗಳು ಸೇರಿ ಸುಮಾರು 4 ಲಕ್ಷ ಮೌಲ್ಯದ ಒಡವೆಗಳನ್ನು ಕಳುವು ಮಾಡಲಾಗಿದೆ ಎಂಬ ಮಾಹಿತಿ ದೊರೆತಿದೆ.

ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಹಾಗಣಪತಿ ದೇವಸ್ಥಾನ ಮೂರ್ತಿಗೆ ಅಲಂಕರಿಸಿದ್ದ ಬಂಗಾರದ ಕವಚ ಹಾಗೂ ಆಭರಣ ಸೇರಿ ಸುಮಾರು 4 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಆಗಿದೆ ಎಂದು ದೇವವಸ್ಥಾನ ಗಣಪತಿ ಸಭಾಹಿತ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಹೊನ್ನಾವರ

Back to top button