ಮಾಹಿತಿ
Trending

ಅಧ್ಯಕ್ಷರಾಗಿ ಅರವಿಂದ ಪೈ, ಉಪಾಧ್ಯಕ್ಷರಾಗಿ ರಾಮ ಪೈ ಅವಿರೋಧ ಆಯ್ಕೆ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಹಣಕಾಸು ಸಂಸ್ಥೆಯಲ್ಲೊಂದಾದ ಕುಮಟಾ ಪಟ್ಟಣದ ರಥಬೀದಿಯಲ್ಲಿರುವ ಕೆನರಾ ಸಾರಸ್ವತ ಸೌಹಾರ್ದ ಸಹಕಾರಿ ನಿಯಮಿತ ಇದರ ಅಧ್ಯಕ್ಷರಾಗಿ ಅರವಿಂದ ಕೆ. ಪೈ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಂತೆಯೇ ಉಪಾಧ್ಯಕ್ಷರಾಗಿ ರಾಮ ಸಾಂತಪ್ಪ ಪೈ ಅವರು ಸಹ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಲು ಸಹಕರಿಸಿದ ಸಂಸ್ಥೆಯ ನಿರ್ದೇಶಕರಿಗೂ ಕುಮಟಾ, ಕತಗಾಲ, ಹೊನ್ನಾವರ ಬಿ.ಎಸ್.ಬಿ ಸಮಾಜದ ಯುವ ಹಾಗೂ ಹಿರಿಯ ಮುಖಂಡರಿಗೆ ನೂತನ ಅಧ್ಯಕ್ಷ , ಉಪಾಧ್ಯಕ್ಷರು ಧನ್ಯವಾದ ತಿಳಿಸಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಕುಮಟಾ

Back to top button