ಸಚಿವ ಶಿವರಾಮ್ ಹೆಬ್ಬಾರಗೆ ಪತ್ರ ಬರೆದ ಕೇಂದ್ರ ಸಚಿವ ರಾಜನಾಥ್ ಸಿಂಗ್: ಪತ್ರದಲ್ಲೇನಿದೆ ನೋಡಿ?

ಬೆಂಗಳೂರು: ಕೆಲ ದಿನದ ಹಿಂದೆ ಕಾರವಾರಕ್ಕೆ ಕೇಂದ್ರ ಸಚಿವರ ರಾಜನಾಥ್ ಸಿಂಗ್ ಆಗಮಿಸಿದ್ದರು. ಈ ವೇಳೆ ಸಚಿವ ಶಿವರಾಮ್ ಹೆಬ್ಬಾರ್ ಮನವಿ ನೀಡಿ ದೇಶದ ರಕ್ಷಣಾ ಯೋಜನೆಗಾಗಿ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಕಾರವಾರ ಹಾಗೂ ಅಂಕೋಲಾ ತಾಲೂಕಿನ ಗ್ರಾಮೀಣ ಭಾಗದ ಸಾರ್ವಜನಿಕರು ತಮ್ಮ ಭೂಮಿಯನ್ನು ಸರಕಾರಕ್ಕೆ ನೀಡಿ ತ್ಯಾಗ ಮಾಡಿದ್ದಾರೆ.

ಹೀಗೆ ಜಿಲ್ಲೆಯಲ್ಲಿ ನಿರಾಶ್ರಿತರಾದವರ ಸಮಸ್ಯೆಗೆ ಸ್ಪಂದಿಸುವುದು ಜಿಲ್ಲೆಯವನಾದ ನನ್ನ ಆದ್ಯ ಕರ್ತವ್ಯವಾಗಿದೆ. ಅಲ್ಲದೆ, ಸೀಬರ್ಡ್ ನೌಕಾನೆಲೆ ಯೋಜನೆಗಾಗಿ ಭೂಮಿಯನ್ನು ಕಳೆದುಕೊಂಡ ನಿರಾಶ್ರಿತರಿಗೂ ಉದ್ಯೋಗದಲ್ಲಿ ಪ್ರಥಮ ಆದ್ಯತೆ, ಸೂಕ್ತ ಪರಿಹಾರ ಒದಗಿಸುವಂತೆ ರಾಜನಾಥ್ ಸಿಂಗ್ ಅವರಿಗೆ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದರು.

ಈ ಪತ್ರಕ್ಕೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ತಮ್ಮ ಮವನಿಯನ್ನು ಪರಿಗಣಿಸಲಾಗುವುದು ಎಂದು ಪುನಃ ಪತ್ರ ಬರೆದಿದ್ದಾರೆ . ತಮ್ಮ ಜಿಲ್ಲೆಯ ಕರಾವಳಿ ಭಾಗದ ಕಾರವಾರ- ಅಂಕೋಲಾ ತಾಲೂಕಿನ ನಿರಾಶ್ರಿತರ ಸಮಸ್ಯೆ ಪರಿಹಾರಕ್ಕೆ ಸ್ಪಂದಿಸಿ, ಬೇಡಿಕೆಯನ್ನು ಪುನಃ ಪರಿಶೀಲನೆ ನಡೆಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version