ಗೋಕರ್ಣದಲ್ಲಿ ಶಿವರಾತ್ರಿ ಮಹೋತ್ಸವ ಆರಂಭ: ಗಣೇಶ ಪೂಜೆ, ನಂದಿ ಧ್ವಜಾರೋಹಣ

ಗೋಕರ್ಣ : ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸಾನಿಧ್ಯ ಮತ್ತು ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯದ ಶಾರ್ವರಿ ಸಂವತ್ಸರದ ಶಿವರಾತ್ರಿ ಮಹೋತ್ಸವವು ಇಂದು ಗಣೇಶ ಪೂಜೆ , ನಂದಿ ಧ್ವಜಾರೋಹಣ ಮೂಲಕ ಪ್ರಾರಂಭಗೊoಡಿತು.

ಮುಖ್ಯ ಅರ್ಚಕರಾದ ವೇ . ಮೂ . ಅಮೃತೇಶ್ ಹಿರೇ ಭಟ್ಟ ಇವರ ನೇತೃತ್ವದಲ್ಲಿ ತಾಂತ್ರಿಕತೆಯಲ್ಲಿ ಜಗತ್ ಪ್ರಸಿದ್ಧ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ ದೊರೆಯಿತು. ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ , ಉಪಾಧಿವಂತ ಮಂಡಲದ ಸದಸ್ಯರು , ಊರ ನಾಗರೀಕರು ಹಾಜರಿದ್ದರು.

ವಿಸ್ಮಯ ನ್ಯೂಸ್, ಗೋಕರ್ಣ

ಜಾಹೀರಾತು: ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ: ಮೊಬೈಲ್ : 9964108888

Exit mobile version