Follow Us On

WhatsApp Group
Important
Trending

ಪ್ರವಾಸಕ್ಕೆ ಬಂದ ವ್ಯಕ್ತಿ ಶವವಾಗಿ ಪತ್ತೆ: ಸಮುದ್ರದ ಅಲೆಗಳ ರಭಸಕ್ಕೆ ಕೋಚ್ಚಿಹೋಗಿ ಸಾವು

ಕುಮಟಾ: ಉತ್ತರಕನ್ನಡದ ಪ್ರವಾಸಕ್ಕೆ ಬಂದ ಯುವಕನೊಬ್ಬ ಶವವಾಗಿ ಪತ್ತೆಯಾಗಿದ್ದಾನೆ. ಹೌದು, ಮೂಲತ: ಮಂಡ್ಯದವನಾದ ಬೆಂಗಳೂರಿನ ಜೆ.ಪಿ ನಗರದಲ್ಲಿರುವ ಆನಂದ ಗೌಡ ಮೃತ ವ್ಯಕ್ತಿ. ಈತನು ಸ್ನೇಹಿತರ ಜೊತೆ ಜಿಲ್ಲೆಯ ಪ್ರವಾಸಕ್ಕೆ ಬಂದಿದ್ದು, ಕುಮಟಾ ಬಾಡದ ಹೋಮ್ ಸ್ಟೇ ಒಂದರಲ್ಲಿ ತಂಗಿದ್ದ. ಸಾಯಂಕಾಲ ಕಡಲತೀರಕ್ಕೆ ಸ್ನೇಹಿತರೊಂದಿಗೆ ಈಜಲು ತೆರಳಿದ್ದ. ಈ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ಕೋಚ್ಚಿಹೋಗಿದ್ದಾನೆ. ಸ್ನೇಹಿತರಿಂದ ಸುದ್ದಿ ತಿಳಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಆಗಮಿಸಿ, ಹುಡುಕಾಟ ನಡೆಸಿದ್ದಾರೆ. ಆದರೆ, ಪತ್ತೆಯಾಗಿಲ್ಲ.

ವಿಷಯ ಪಡೆದು ಸ್ಥಳಕ್ಕಾಗಮಿಸಿದ ಕುಮಟಾ ಪೊಲೀಸರು, ನಾಪತ್ತೆ ಪ್ರಕರಣ ದಾಖಲಿಸಿಕೊಂಡು, ಸಮುದ್ರ ಮತ್ತು ತೀರ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದರು. ತಡರಾತ್ರಿ ಕಾಗಲ್ ಕಡಲತೀರದಲ್ಲಿ ಶವ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ, ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಕುಮಟಾ

Back to top button