Follow Us On

WhatsApp Group
Focus News
Trending

ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ: ಕಳವು ಮಾಡಿದ್ದ ವಸ್ತುಗಳನ್ನು ಖರೀದಿಸುತ್ತಿದ್ದ ವ್ಯಕ್ತಿಯೂ ಅಂದರ್!

ಶಿರಸಿ: ಮನೆಗಳ್ಳತನ, ದೇವಸ್ಥಾನ , ಅಂಗನವಾಡಿ ಸೇರಿದಂತೆ ಹಲವಾರು ಕಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ಖತರ್ನಾಕ್ ಅಂತರ್ ಜಿಲ್ಲಾ ಕಳ್ಳರನ್ನು ಪೊಲೀಸರು ಬಲೆಗೆ ಕೆಡವಿದ್ದಾರೆ. ಮಹತ್ವದ ಕಾರ್ಯಾಚರಣೆಯಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಶಿವಮೊಗ್ಗ, ಹಾನಗಲ್, ಬನವಾಸಿಯ ಹಲವು ಕಳ್ಳತನ ಪ್ರಕರಣದಲ್ಲಿ ಇವರು ಭಾಗಿಯಾಗಿದ್ದು, ಮಹತ್ವದ ಸುಳಿವು ದೊರೆತಿದೆ. ಹಳ್ಳಿ ಹಳ್ಳಿಗಳಲ್ಲಿ ಕಳ್ಳತನ ಮಾಡಿ, ನಾಪತ್ತೆಯಾಗಿದ್ದ ಈ ಗ್ಯಾಂಗ್, ಕಳ್ಳತವನ್ನೇ ವೃತ್ತಿಯಾಗಿಸಿಕೊಂಡಿದ್ದ ಬಗ್ಗೆ ಮಾಹಿತಿ ದೊರೆತಿದೆ. ಇವರು ಕಳವು ಮಾಡುತ್ತಿದ್ದ ವಸ್ತುಗಳನ್ನು ಖರೀದಿಸುತ್ತಿದ್ದವನನ್ನೂ ಬಲೆಗೆ ಕಡೆವಿದ್ದಾರೆ ಪೊಲೀಸರು.

2020ರಲ್ಲಿ ಬನವಾಸಿಯ ಬದನಗೋಡ ಸಮೀಪದ ಬಾಶಿ ದೇವಸ್ಥಾನದ ಹುಂಡಿಕಳ್ಳತನ ಮಾಡಿದ್ದರು. ಮುಂಡಗೋಡ, ಹಾವೇರಿ ಹಾನಗಲ್, ಶಿವಮೊಗ್ಗದ ಆನವಟ್ಟಿಯಲ್ಲೂ ಕೈಚಳಕ ತೋರಿಸಿದ್ದರು. ಶಿರಸಿ ಪೊಲೀಸರು ಈಗ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಬಂಧಿತರಿoದ ನೋಂದಣಿಯಾಗದ ಬೈಕ್, ಮಾರುತಿ ಎರ್ಟಿಗಾ ಕಾರು, ಹಣ, ಚಿನ್ನಾಭರಣ ಮುಂತಾದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಶಿರಸಿ

Back to top button