Focus News
Trending

ಅಕ್ರಮವಾಗಿ ಜಾನುವಾರು ಸಾಗಾಟ: ಮೂವರ ಬಂಧನ

ಶಿರಸಿ: ಹಿಂಸಾತ್ಮಕವಾಗಿ, ಅಕ್ರಮವಾಗಿ ವಾಹನದಲ್ಲಿ ಯಾವುದೇ ಪರವಾನಗಿ ಇಲ್ಲದೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಮೂವರನ್ನು ಶಿರಸಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರು ಜೆರ್ಸಿ ತಳಿಯ ಐದು ಗಂಡು ಕರುಗಳನ್ನು ವಾಹನದ ಒಳಗೆ ಹಗ್ಗದಿಂದ ಬಿಗಿಡು ಕಟ್ಟಿ, ವಧೆ ಮಾಡುವ ಉದ್ದೇಶದಿಂದ ಸಾಗಿಸುತ್ತಿದ್ದರು ಎನ್ನಲಾಗಿದೆ.

ಅಲ್ಲದೆ, ಜಾನುವಾರು ಕ್ರಯಪತ್ರ ಕೂಡಾ ಇಲ್ಲದೇ ಇರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ದೊರಕಿತ್ತು. ಈ ಮಾಹಿತಿಯನ್ನೇ ಆಧರಿಸಿ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ನಗರದ ಸರ್ಕಾರಿ ಮಾದರಿ ಶಾಲೆಯ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರೆಲ್ಲರೂ ಹಾನಗಲ್ ಮೂಲದವರು ಎಂಬ ಮಾಹಿತಿ ಲಭಿಸಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಶಿರಸಿ

Back to top button