ಮಹಾಶಿವರಾತ್ರಿಯ ಪ್ರಯುಕ್ತ ಸಾರ್ವಜನಿಕರಿಗೆ ಶ್ರೀ ಧಾರಾನಾಥ ದೇವರ ಸನ್ನಿಧಿಯಲ್ಲಿ ಅಭಿಷೇಕ, ಪೂಜೆಗೆ ಅವಕಾಶ.
ಧಾರೇಶ್ವರ: ಆತ್ಮಲಿಂಗದ ಪಂಚಕ್ಷೇತ್ರಗಳಲ್ಲೊಂದಾದ ಶ್ರೀಕ್ಷೇತ್ರ ಧಾರೇಶ್ವರದ ಶ್ರೀ ಧಾರಾನಾಥ ದೇವರ ಸನ್ನಿಧಿಯಲ್ಲಿ ನಾಳೆ ಶ್ರೀ ಮಹಾಶಿವರಾತ್ರಿಯ ಪ್ರಯುಕ್ತ ಸಾರ್ವಜನಿಕರಿಗೆ ಅಭಿಷೇಕ, ಪೂಜೆಗೆ ಅವಕಾಶ.ವರ್ಷದಂತೇ ಸಾರ್ವತ್ರಿಕವಾಗಿ ಭಕ್ತಾದಿಗಳಿಗೆ ಸ್ವಹಸ್ತಗಳಿಂದ ಶ್ರೀ ದೇವರಿಗೆ ಅಭಿಷೇಕ, ಪಂಚಾಮೃತಾಭಿಷೇಕ, ರುದ್ರಾಭಿಷೇಕ ಪೂಜೆ ಹಾಗೂ ಫಲಸಮರ್ಪಣೆ, ಮಂಗಳಾರತಿ ಸೇವೆಗಳಿಗೆ ಅವಕಾಶ ನೀಡಲಾಗಿದ್ದು ಭಕ್ತಾದಿಗಳು ಧಾರಾನಾಥ ಸ್ವಾಮಿಯ ಸನ್ನಿಧಾನಕ್ಕೆ ಬಂದು ( COVID-19 ರ ನಿಯಮಾವಳಿಗಳ ಪಾಲನೆಯ ಮುನ್ನೆಚ್ಚರಿಕೆಯೊಂದಿಗೆ ) ಸೇವೆಗೈದು ಶ್ರೀ ದೇವರ ಕೃಪೆಗೆ ಪಾತ್ರರಾಗಿರೆಂದು ದೇವಾಲಯದ ಆಡಳಿತ ಮಂಡಳಿ ಕೋರಿದೆ.
ವಿಸ್ಮಯ ನ್ಯೂಸ್, ಕುಮಟಾ
ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888