Follow Us On

WhatsApp Group
Focus News
Trending

ಬಟ್ಟೆ ಹೊಲಿಯಳು ಕೊಟ್ಟು ಬರುತ್ತೇನೆಂದು ಹೇಳಿ ಹೋದ ಯುವತಿ ನಾಪತ್ತೆ: ಈಕೆಯ ಗುರುತು ಪತ್ತೆಯಾದಲ್ಲಿ ಪೊಲೀಸರಿಗೆ ಮಾಹಿತಿ ನೀಡಿ

ಮುಂಡಗೋಡ : ಬಟ್ಟೆ ಹೊಲಿಯಳು ಕೊಟ್ಟು ಬರುತ್ತೇನೆಂದು ಹೇಳಿ ಹೋದ ಯುವತಿಯೊಬ್ಬಳು ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾಳೆ. 19 ಯುವತಿ ಚೈತ್ರಾ ಜಾಧವ ಇತ್ತಿಚೆಗೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ಬಟ್ಟೆ ಹೊಲಿಯಳು ಕೊಟ್ಟು ಬರುತ್ತೇನೆಂದು ಮನೆಯಿಂದ ತೆರಳಿದ್ದಾಳೆ. ಆದರೆ, ಎಷ್ಟು ಹೊತ್ತು ಆದರೂ ಮನೆಗೆ ವಾಪಸ್ ಬಂದಿಲ್ಲ. ಅತ್ತ ಸಂಬಂಧಿಕರ ಮನೆಗೂ ತೆರಳಿಲ್ಲ. ಊರಿನ ಎಲ್ಲೆಡೆ ವಿಚಾರಿಸಿದ್ದಾರೆ. ಅಲ್ಲೂ ಕೂಡಾ ಯುವತಿ ಪತ್ತೆಯಾಗದೆ ಇದ್ದಾಗ ಪೊಲೀಸರಿಗೆ ದೂರು ನೀಡಲಾಗಿದೆ.

ನಾಪತ್ತೆಯಾದ ಯುವತಿಯನ್ನು 19 ವರ್ಷದ ಚೈತ್ರಾ ಜಾಧವ ಎಂದು ಗುರುತಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಮುಂಡಗೋಡಿನ ತಮ್ಯಾನಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈಕೆಯ ಗುರುತು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಕೋರಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಮುಂಡಗೋಡ

Back to top button