ಭಟ್ಕಳ: ಬೇರೆ ವ್ಯಕ್ತಿಯ ಬೈಕೊಂದನ್ನು ಅಕ್ರಮವಾಗಿ ವಶಕ್ಕೆ ಪಡೆದುಕೊಂಡು ಇಟ್ಟುಕೊಂಡಿದ್ದಾನೆ ಎನ್ನುವ ಎಂದು 1995ನೇ ಇಸವಿಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಧಿಸಿದತೆ ವ್ಯಕ್ತಿಯೊರ್ವನನ್ನು ಭಟ್ಕಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡು ನ್ಯಾಯಾಲಯದ ವಶಕ್ಕೆ ನೀಡಿದ ಪ್ರಕರಣ ನಡೆದಿದೆ. ಮದಿನಾ ಕಾಲನಿ ನಿವಾಸಿ ಮಹ್ಮದ ಮೀರಾ ಕೋಲಾ ಬಂಧಿತ ಆರೋಪಿ. ಈತನು 1995ರಲ್ಲಿ ಸಂಬಧಿಕನೊರ್ವನ ಬೈಕನ್ನು ಅಕ್ರಮವಾಗಿ ತನ್ನ ವಶಕ್ಕೆ ಇಟ್ಟುಕೊಂಡಿದ್ದ.
ಈ ಕುರಿತು ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಒಮ್ಮೆ ಠಾಣೆಗೆ ಬಂದ ವ್ಯಕ್ತಿ ನಂತರ ತಲೆಮರೆಸಿಕೊಂಡು ವಿದೇಶಕ್ಕೆ ಪರಾರಿಯಾಗಿದ್ದ. ಕೋವಿಡ್ ಸಂದರ್ಭದಲ್ಲಿ ಭಟ್ಕಳಕ್ಕೆ ಬಂದ ಈತನ ಮಾಹಿತಿ ಪಡೆದ ಭಟ್ಕಳ ಸಿಪಿಐ ದಿವಾಕರ ನೇತೃತ್ವದ ತಂಡ ಬಂಧಿಸಿ ನ್ಯಾಯಾಲಯದ ವಶಕ್ಕೆ ನೀಡಿದೆ.
ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888
ವಿಸ್ಮಯ ನ್ಯೂಸ್, ಉದಯ ಎಸ್ ನಾಯ್ಕ, ಭಟ್ಕಳ