Follow Us On

WhatsApp Group
Important
Trending

ಕಿರಾಣಿ ಅಂಗಡಿಯಲ್ಲಿ ಅಗ್ನಿ ಆಕಸ್ಮಿಕ: ಅಪಾರ ದಿನಸಿ ವಸ್ತುಗಳು ಬೆಂಕಿಗೆ ಆಹುತಿ

ಹೊನ್ನಾವರ: ಕಿರಾಣಿ ಅಂಗಡಿಯೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ದನಸಿ ವಸ್ತುಗಳು ಸುಟ್ಟುಕರಕಲಾದ ಘಟನೆ ಹೊನ್ನಾವರದಲ್ಲಿ ನಡೆದಿದೆ. ಪಟ್ಟಣದ ಬಸ್ ನಿಲ್ದಾಣ ಸಮೀಪದ ಕಿರಾಣಿ ಅಂಗಡಿಯಲ್ಲಿ ಈ ದುರ್ಘಟನೆ ನಡೆದಿದೆ. ತಡರಾತ್ರಿ ಈ ಘಟನೆ ನಡೆದಿದ್ದು, ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯರು ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ಥಳಕ್ಕೆ ಹೊನ್ನಾವರ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ದುರ್ಘಟನೆಗೆ ಕಾರಣ ತಿಳುದು ಬಂದಿಲ್ಲವಾಗಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ಪರಸ್ತ್ರೀಯರ ವ್ಯಾಮೋಹ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

Back to top button