Follow Us On

WhatsApp Group
Important
Trending

ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾದ ಕೊಬ್ಬರಿ ತುಂಬಿದ ಲಾರಿ: ಕೆಲಕಾಲ ಸಂಚಾರ ಅಸ್ತವ್ಯಸ್ತ

ಕುಮಟಾ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಮಧ್ಯೆದಲ್ಲೇ ಪಲ್ಟಿಯಾದ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಹಂದಿಗೋಣದ ಸಮೀಪ ನಡೆದಿದೆ. ಹೊನ್ನಾವರದಿಂದ ಬರುತ್ತಿದ್ದ ಕೊಬ್ಬರಿ ತುಂಬಿದ ಲಾರಿ, ಹಂದಿಗೋಣ ಸಮೀಪ ಬಂದಾಗ ಚಾಲಕನ ನಿಯಂತ್ರಣ ತಪ್ಪಿದೆ. ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.

ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕಾಗಮಿಸಿದ ಪೊಲೀಸರು, ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಗಾಯಗೊಂಡ ಚಾಲಕ ಮತ್ತು ಕ್ಲೀನರ್ ಅನ್ನು ಕುಮಟಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ಪರಸ್ತ್ರೀಯರ ವ್ಯಾಮೋಹ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಕುಮಟಾ

Back to top button