ತೆರೆದ ಬಾವಿಗೆ ಆಕಸ್ಮಿಕವಾಗಿ ಕಾಲುಜಾರಿಬಿದ್ದ ವೃದ್ಧೆ: ಬಡಪಾಯಿಯ ಜೀವ ಉಳಿಸಿದ ಅಗ್ನಿಶಾಮಕ ಸಿಬ್ಬಂದಿ

ಭಟ್ಕಳ: ತೆರೆದ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವೃದ್ಧೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ತಾಲೂಕಿನ ಹುರುಳಿಸಾಲನಲ್ಲಿ ನಡೆದಿದೆ.

ಹುರುಳಿಸಾಲ್ ನಿವಾಸಿಯಾದ ಶಾರದಮ್ಮ (66) ತನ್ನ ಮನೆಯ ಪಕ್ಕದಲ್ಲಿರುವ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದಾಳೆ. ತಕ್ಷಣ ವಿಷಯ ತಿಳಿದ ಮನೆಯವರು ಅಗ್ನಿ  ಶಾಮಕ ದಳದವ ಕರೆ ಮಾಡಿದ್ದು ತಕ್ಷಣ ಕರೆಗೆ ಸ್ಪಂದಿಸಿ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ 10×35 ಆಳದ ಬಾವಿಗೆ ಇಳಿದು ಬಾವಿಯಲ್ಲಿ ಬಿದ್ದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ.

ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ರಮೇಶ ಶೆಟ್ಟಿ , ಶಫಿ ಮಗಲ್, ಎನ್ ಪಟಗಾರ, ಶಿವಪ್ರಸಾದ ನಾಯ್ಕ, ಮಾರುತಿ ನಾಯ್ಕ, ಸಚಿನ ರಾಠೋಡ, ಚೇತನ ಪಾಟೀಲ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ , ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ

Exit mobile version