ಅಕ್ರಮವಾಗಿ ಜಾನುವಾರು ಸಾಗಾಟ: ಇಬ್ಬರ ಬಂಧನ: 10 ಜಾನುವಾರುಗಳ ರಕ್ಷಣೆ

ಭಟ್ಕಳ: ಯಾವುದೇ ಪರವಾನಿಗೆ ಇಲ್ಲದೆ, ಅಕ್ರಮವಾಗಿ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ನಗರ ಠಾಣಾ ಪೊಲೀಸರು , ಇಬ್ಬರನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ವಾಹನವೊಂದಲ್ಲಿ ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೇ 10 ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಶಹರ ಠಾಣಾ ಪೊಲೀಸರು ಡೊಂಗರಪಳ್ಳಿ ಹನುಮಂತ ದೇವಸ್ಥಾನದ ಬಳಿ ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿ ಗಳನ್ನುಪಟ್ಟಣದ ಸಿದ್ದಿಕ್ ಸ್ಟ್ರೀಟ್ ನಿವಾಸಿ ಇಸ್ಮಾಯಿಲ್ ಹವ್ವಾ, ಹಾಗೂ ಆದಮ್ ಶೇಖ್ ಎಂದು ತಿಳಿದು ಬಂದಿದೆ. ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ಪರಸ್ತ್ರೀಯರ ವ್ಯಾಮೋಹ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Exit mobile version