Important
Trending

ಆಹಾರ ಅರಸಿ ಗದ್ದೆಗೆ ಬಂದ ಜಿಂಕೆ ಮೇಲೆ ನಾಯಿ ದಾಳಿ: ಗಂಭೀರವಾಗಿ ಗಾಯಗೊಂಡ ಜಿಂಕೆ ಸಾವು

ಮುಂಡಗೋಡ: ಹೆಣ್ಣು ಜಿಂಕೆಯೊoದು ಆಹಾರ ಅರಸಿ ನಾಡಿಗೆ ಬಂದಿತ್ತು. ಈ ವೇಳೆ ನಾಯಿಗಳು ದಾಳಿ ಮಾಡಿದ್ದು, ದಾಳಿಯಿಂದಾಗಿ ಜಿಂಕೆ ಸಾವನ್ನಪ್ಪಿದ ಘಟನೆ ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ನಡೆದಿದೆ. ಗದ್ದೆಯಲ್ಲಿ ಜಿಂಕೆ ಕಾಣಿಸಿಕೊಂಡ ಕೂಡಲೇ ನಾಯಿಗಳು, ಜಿಂಕೆಯನ್ನು ಅಟ್ಟಿಸಿಕೊಂಡು ತೆರಳಿ, ದಾಳಿ ನಡೆಸಿವೆ. ಈ ದಾಳಿಯಿಂದಾಗಿ ಜಿಂಕೆ ಸಾವನ್ನಪ್ಪಿದ್ದು, ಜಿಂಕೆಯ ಮೃತಶರೀರ ನೋಡಿದ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯ ಸಿಬ್ಬಂದಿ, ಚಿರತೆಯ ಅಂತ್ಯಕ್ರಿಯೆ ನೆರವೇರಿಸಿದರು.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ಪರಸ್ತ್ರೀಯರ ವ್ಯಾಮೋಹ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಮುಂಡಗೋಡ

Back to top button