ಹೊನ್ನಾವರ: ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಸಿಬಿಐ ದಾಳಿ ಮಾಡಿದ್ದು, ಅಬಕಾರಿ ಮತ್ತು ಜಿಎಸ್ಟಿ ಅಧೀಕ್ಷಕ ಸಿಬಿಐ ಬಲೆಗೆ ಬಿದ್ದಿದ್ದಾರೆ. ಜಿತೇಂದ್ರ ದಾಗೂರು ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, 50 ಸಾವಿರ ರೂ. ಲಂಚ ಪಡೆಯುವಾಗ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ©Copyright reserved by Vismaya tv
ಹೊನ್ನಾವರದ ಬಂದರು ರಸ್ತೆ ಪಕ್ಕದಲ್ಲಿರುವ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ಜಗದೀಶ ಭಾವೆ ಎಂಬುವವರಿoದ ಲಂಚ ಪಡೆಯುವಾಗ , ಅಬಕಾರಿ ಮತ್ತು ಜಿಎಸ್ಟಿ ಅಧೀಕ್ಷಕನನ್ನು ಬಂಧಿಸಿದ್ದಾರೆ. ಆದಾಯ ತೆರಿಗೆಗೆ ಸಂಬoಧಪಟ್ಟoತೆ ಈ ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ತಿಳಿದುಬರಬೇಕಾಗಿದೆ.
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777.
ವಿಸ್ಮಯ ನ್ಯೂಸ್, ಹೊನ್ನಾವರ