Follow Us On

WhatsApp Group
Info
Trending

ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಆರೋಗ್ಯ ತಪಾಸಣಾ ಶಿಬಿರ

ಹೊನ್ನಾವರ : ತಾಲೂಕಿನ ಕವಲಕ್ಕಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಈ ವೇಳೆ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಕೋವಿಡ್-19 ಮಾರ್ಗಸೂಚಿ ಅನುಸರಿಸಿ ಡಾ|| ಸುಬ್ರಹ್ಮಣ್ಯ ಅಬ್ಳಿ ಇವರ ನೇತ್ರತ್ವದಲ್ಲಿ ಆರೋಗ್ಯ ತಪಾಸಣೆ ನಡೆಸಲಾಯಿತು. ಅಪಾರ ಸಂಖ್ಯೆ ವಿದ್ಯಾರ್ಥಿಗಳು ಈ ಶಿಬಿರ ಪ್ರಯೋಜನ ಪಡೆದುಕೊಂಡರು.

ವಿಸ್ಮಯ ನ್ಯೂಸ್, ಹೊನ್ನಾವರ

Back to top button