Follow Us On

WhatsApp Group
Uttara Kannada
Trending

ಉತ್ತರಕನ್ನಡದಲ್ಲಿಂದು 82 ಕರೊನಾ ಕೇಸ್: ಇಬ್ಬರ ಸಾವು: ಎಲ್ಲೆಲ್ಲಿ ಎಷ್ಟು ಸೋಂಕು ಪತ್ತೆಯಾಗಿದೆ ನೋಡಿ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 82 ಕರೊನಾ ಕೇಸ್ ದಾಖಲಾಗಿದೆ. ಕಾರವಾರದಲ್ಲಿ ಅತಿಹೆಚ್ಚು ಅಂದರೆ 25 ಕೇಸ್ ದೃಢಪಟ್ಟಿದೆ. ಉಳಿದಂತೆ ಅಂಕೋಲಾ 17, ಕುಮಟಾ 8, ಶಿರಸಿ 7, ಸಿದ್ದಾಪುರ 3, ಯಲ್ಲಾಪುರ 2, ಮುಂಡಗೋಡ 9, ಜೋಯ್ಡಾ 10, ಹಳಿಯಾಳದಲ್ಲಿ ತಲಾ ಒಂದು ಕೇಸ್ ಕಾಣಿಸಿಕೊಂಡಿದೆ. ಉಳಿದಂತೆ ಇಂದು ವಿವಿಧ ಆಸ್ಪತ್ರೆಯಿಂದ ಇಂದು ಒಟ್ಟು 52 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದೇ ವೇಳೆ ಇಂದು ಸಿದ್ದಾಪುರ ಮತ್ತು ಹಳಿಯಾಳದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕಾರವಾರ

Back to top button