Follow Us On

WhatsApp Group
Uttara Kannada
Trending

ಉತ್ತರ ಕನ್ನಡದಲ್ಲಿಂದು 73 ಕೋವಿಡ್ ಕೇಸ್ | ಜಿಲ್ಲೆಯಲ್ಲಿ ಒಂದು ಸಾವು

ಕಾರವಾರ: ಉತ್ತರಕನ್ನಡದಲ್ಲಿಂದು 73 ಕರೊನಾ‌ ಕೇಸ್ ದಾಖಲಾಗಿದೆ. ಕಾರವಾರದಲ್ಲಿ ಅತಿಹೆಚ್ಚು ಅಂದರೆ 22 ಕೇಸ್ ದೃಢಪಟ್ಟಿದೆ. ಉಳಿದಂತೆ ಅಂಕೋಲಾ 10, ಕುಮಟಾ 11, ಹೊನ್ನಾವರ 6, ಭಟ್ಕಳ 1, ಶಿರಸಿ 7, ಸಿದ್ದಾಪುರ 5,ಹಳಿಯಾಳದಲ್ಲಿ 8 ಕೇಸ್ ಕಾಣಿಸಿಕೊಂಡಿದೆ. ಇದೇ ವೇಳೆ ಕಾರವಾರದಲ್ಲಿ ಒಬ್ಬರು ಸಾವನ್ನಪ್ಪಿದ್ದು, ಇದೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 194ಕ್ಕೆ ಏರಿಕೆಯಾಗಿದೆ. ವಿವಿಧ ಆಸ್ಪತ್ರೆಯಿಂದ‌ 77 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕಾರವಾರ

Back to top button