Follow Us On

WhatsApp Group
Uttara Kannada
Trending

ಉತ್ತರಕನ್ನಡದಲ್ಲಿ ಇಂದು 64 ಕೋವಿಡ್ ಕೇಸ್ | ಮೂವರ ಸಾವು: ಮುನ್ನೆಚ್ಚರಿಕಾ‌ ಕ್ರಮ‌ ಪಾಲಿಸಲು ಮರೆಯದಿರಿ

ಕಾರವಾರ: ಉತ್ತರಕನ್ನಡದಲ್ಲಿ ಇಂದು 64 ಕರೋನಾ ಕೇಸ್ ದಾಖಲಾಗಿದೆ. ಕಾರವಾರದಲ್ಲಿ ಅತಿಹೆಚ್ಚು ಅಂದರೆ 23 ಪ್ರಕರಣ‌ ದೃಢಪಟ್ಟಿದೆ. ಉಳಿದಂತೆ ಅಂಕೋಲಾ 8, ಕುಮಟಾ 5, ಹೊನ್ನಾವರ 9,ಭಟ್ಕಳ 1,ಶಿರಸಿ 7, ಸಿದ್ದಾಪುರ 2, ಯಲ್ಲಾಪುರ 4, ಜೋಯ್ಡಾ 9,  ಹಳಿಯಾಳದಲ್ಲಿ 6 ಕೇಸ್ ಕಾಣಿಸಿಕೊಂಡಿದೆ. ಇದೇ ವೇಳೆ ಇಂದು ಜಿಲ್ಲೆಯಲ್ಲೊ ಇಬ್ಬರು ಮೃತಪಟ್ಟಿದ್ದಾರೆ. ಕುಮಟಾದಲ್ಲಿ ಇಬ್ಬರು ಮತ್ತು ಶಿರಸಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Back to top button