Follow Us On

WhatsApp Group
Info
Trending

ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ: ಮನೆಯಿಂದ ಹೋದ ವಿದ್ಯಾರ್ಥಿನಿ ನಾಪತ್ತೆ

ಶಿರಸಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕಾಣೆಯಾಗಿದ್ದಾಳೆ. ಏಪ್ರಿಲ್ 20 ರಂದು ಮನೆಯಿಂದ ಹೋದವಳು ಇನ್ನೂ ಬಂದಿಲ್ಲ ಎಂದು ತಾಯಿ ದೂರು ದಾಖಲಿಸಿದ್ದಾರೆ. ಐದು ಅಡಿ ಮೂರು ಅಂಗುಲ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದಾಳೆ. ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಗುಲಾಬಿ ಬಣ್ಣದ ಟಾಪ್ ಮತ್ತು ಬಿಳಿ ಬಣ್ಣದ ಲೆಗ್ಗಿನ್ಸ್ ಧರಿಸಿದ್ದಳೆಂದು ದೂರಿನಲ್ಲಿ ತಿಳಿಸಲಾಗಿದೆ.

ಯುವತಿಯ ಕುರಿತು ಮಾಹಿತಿ ಸಿಕ್ಕಿದಲ್ಲಿ ಶಿರಸಿ ಪೊಲೀಸ್ ಠಾಣೆ ಅಥವಾ ಹತ್ತಿರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ. ನಾಪತ್ತೆಯಾದ ವಿದ್ಯಾರ್ಥಿನಿ, ಸೌಜನ್ಯಾ ಮರಾಠೆ ಎಂದು ಗುರುತಿಸಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಶಿರಸಿ

Back to top button