Follow Us On

WhatsApp Group
Uttara Kannada
Trending

ಉತ್ತರಕನ್ನಡದಲ್ಲಿ ಇಂದು 193 ಕೋವಿಡ್‌ ಕೇಸ್: 19 ಮಂದಿ ಗುಣಮುಖರಾಗಿ ಬಿಡುಗಡೆ: ಎಲ್ಲೆಲ್ಲಿ ಎಷ್ಟು ಕೇಸ್ ನೋಡಿ

ಕಾರವಾರ : ಉತ್ತರಕನ್ನಡದಲ್ಲಿ ಇಂದು ಒಟ್ಟು 193 ಕರೊನಾ‌ ಕೇಸ್ ದಾಖಲಾಗಿದೆ. ಕಾರವಾರದಲ್ಲಿ ಅತಿಹೆಚ್ಚು ಅಂದರೆ, 42 ಕರೊನಾ ಕೇಸ್ ದೃಢಪಟ್ಟಿದೆ.

ಉಳಿದಂತೆ ಅಂಕೋಲಾ 12, ಕುಮಟಾ 24, ಹೊನ್ನಾವರ 5 ,ಭಟ್ಕಳ 12, ಶಿರಸಿ 24, ಸಿದ್ದಾಪುರ 25, ಯಲ್ಲಾಪುರ 17, ಹಳಿಯಾಳ 25, ಜೋಯ್ಡಾ 4,ಮುಂಡಗೋಡಿನಲ್ಲಿ ಮೂರು ಪ್ರಕರಣ ದೃಢಪಟ್ಟಿದೆ. ಇದೇ ವೇಳೆ ಇಂದು ವಿವಿಧ ಆಸ್ಪತ್ರೆಯಿಂದ 19 ಮಂದಿ‌ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Back to top button