Follow Us On

WhatsApp Group
Uttara Kannada
Trending

ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕೋವಿಡ್ ಪಾಸಿಟಿವ್: ಆರೋಗ್ಯ ಸ್ಥಿರ

ಶಿರಸಿ: ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಶಿರಸಿಯಲ್ಲಿ ಕಾಗೇರಿ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ವರದಿ ಪಾಸಿಟಿವ್ ಬಂದಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ರೋಗಲಕ್ಷಣಗಳಿಲ್ಲ ಎಂದು ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ಮಾಹಿತಿ ನೀಡಿದ್ದಾರೆ.

ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಲಘು ರೋಗ ಲಕ್ಷಣಗಳಿದ್ದು, ಹೀಗಾಗಿ ಹೋಮ್ ಐಸೋಲೇಷನ್ ಗೆ ಒಳಗಾಗುವಂತೆ ವೈದ್ಯರು ಸೂಚಿಸಿದ್ದಾರೆ. ಸಣ್ಣ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಶಿರಸಿ

Back to top button