Follow Us On

WhatsApp Group
Important
Trending

ಅತಿವೇಗದಿಂದ ಬಂದು ಆಟೋಗೆ ಡಿಕ್ಕಿ: ಆಟೋ‌ ಜಖಂ: ಕಾರು ಚಾಲಕನ ಮೇಲೆ‌ ಪ್ರಕರಣ ದಾಖಲು

ಭಟ್ಕಳ: ತಾಲೂಕಿನ ಮೂಡ್ ಭಟ್ಕಳ  ಬೈಪಾಸ್ ಸಮೀಪ ಆಟೋ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ.

ಹೊನ್ನಾವರದಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರೊಂದು ಅತಿ ವೇಗ ಹಾಗೂ ಅಜಾಗರುಕತೆಯಿಂದ  ಚಲಾಯಿಸಿಕೊಂಡು ಬಂದಿದ್ದು, ತಾಲ್ಲೂಕಿನ ಪುರ ವರ್ಗದಿಂದ ಭಟ್ಕಳ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಡಿಕ್ಕಿಯ ರಭಸಕ್ಕೆ ಆಟೊ ರಿಕ್ಷಾ ನಜ್ಜುಗುಜ್ಜಾಗಿದ್ದು, ಆಟೋ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಈ ಕುರಿತು ಭಟ್ಕಳ  ನಗರ ಠಾಣೆಯಲ್ಲಿ ಆಟೋ ಚಾಲಕ ಸತೀಶ ದೇವಾಡಿಗ, ಕುಂದಾಪುರ ಮೂಲದ  ಕಾರು ಚಾಲಕನ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ

Back to top button