Follow Us On

WhatsApp Group
ಮಾಹಿತಿ
Trending

ಶರಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ: ಗುರುತು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಹೊನ್ನಾವರ: ತಾಲೂಕಿನ ಶರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಸುಮಾರು 60 ರಿಂದ 70 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತ ದೇಹವು ಕಾಸರಕೋಡ ಗ್ರಾಮದ ಟೊಂಕ -1 ರ ಜಟ್ಟಿಮನೆ ಹತ್ತಿರ ಶರಾವತಿ ನದಿಯಲ್ಲಿ ಸಿಕ್ಕಿರುತ್ತದೆ.

ಈ ಮೃತದೇಹದ ಗುರುತು ಸಿಕ್ಕಲ್ಲಿ ಅಥವಾ ಮೃತರ ಹೆಸರು, ವಿಳಾಸ ತಿಳಿದವರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕೆಂದು ಕೋರಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಹೊನ್ನಾವರ

Back to top button