Follow Us On

WhatsApp Group
Info
Trending

ಕಾರ್ಮಿಕರಿಗೆ ಆಹಾರ ಹಾಗೂ ಸುರಕ್ಷಾ ಕಿಟ್ ವಿತರಣೆ

ಕುಮಟಾ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆಹಾರ ಕಿಟ್, ಸುರಕ್ಷಾ ಕಿಟ್‌ಗಳನ್ನು ಮಿನಿ ವಿಧಾನ ಸೌಧದ ಕಟ್ಟಡ ಕಾಮಗಾರಿ ಸ್ಥಳದಲ್ಲಿ ವಿತರಿಸಲಾಯಿತು. ಸೀನಿಯರ್ ಸಿವಿಲ್ ನ್ಯಾಯಧೀಶರಾದ ಪ್ರಕಾಶ್ ನಾಯಕ್, ಪ್ರಿನ್ಸಿಪಲ್ ಸಿವಿಲ್ ನ್ಯಾಯಾಧೀಶರಾದ ನರೇಂದ್ರ. ಬಿ.ಆರ್, ವಕೀಲರ ಸಂಘದ ಉಪಾಧ್ಯಕ್ಷ ಎಂ.ಡಿ ರಫೀಕ್, ಹಿರಿಯ ವಕೀಲ ಆರ್.ಎ. ಹೆಗಡೆ, ತಹಶೀಲ್ದಾರ ಆರ್.ವಿ.ಕಟ್ಟಿಮನಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಬರ್ ಹಬೀಬ್ ಸಾಬ್ ಮುಲ್ಲಾ ಹಾಗೂ ಇತರರು ಹಾಜರಿದ್ದರು.

ಕುಮಟಾ ಕಾರ್ಮಿಕ ನಿರೀಕ್ಷಕ ಸಿ.ಹೆಚ್. ನವೀನ್‌ಕುಮಾರ್ ಸ್ವಾಗತಿಸಿ ಯೋಜನೆಯ ಬಗ್ಗೆ ಕಾರ್ಮಿಕರಿಗೆ ತಿಳಿ ಹೇಳಿದರು. ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಜರಿದ್ದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button