Follow Us On

WhatsApp Group
Focus News
Trending

ಕೊಲೆ ಮಾಡಿ ಮೃತದೇಹವನ್ನು ಚರಂಡಿಗೆ ಎಸೆದುಹೋದ ದುಷ್ಕರ್ಮಿಗಳು; ಹಳೆ ದ್ವೇಷದ ಶಂಕೆ

ಮುoಡಗೋಡ: ಕತ್ತನ್ನು ಚಾಕುವಿನಿಂದ ಕತ್ತರಿಸಿ ವ್ಯಕ್ತಿಯನ್ನು ಭೀಕರವಾಗಿ ಕೊಲೆಮಾಡಿದ ಘಟನೆ ತಾಲೂಕಿನ ಅಯ್ಯಪ್ಪ ದೇವಸ್ಥಾನದ ಬಳಿ ನಡೆದಿದೆ. ಬೆಳಗಿನ ಜಾವ ಈ ಘಟನೆ ನಡೆದಿದೆ ಎಂದು ಅಂದಾಜಿಸಲಾಗಿದೆ. ಕೊಲೆಯಾದ ವ್ಯಕ್ತಿ ಕುಂಬಾರಗಟ್ಟಿ ನಿವಾಸಿ ವಿಜಯ ಈಳಿಗೇರಿ(25) ಎಂದು ತಿಳಿದುಬಂದಿದೆ. ಕೊಲೆ ಮಾಡಿದ ದುಷ್ಕರ್ಮಿಗಳು ವ್ಯಕ್ತಿಯ ಮೃತದೇಹವನ್ನು ಪಕ್ಕದ ಚರಂಡಿಗೆ ಎಸೆದು ಹೋಗಿದ್ದಾರೆ. ಹಳೆ ದ್ವೇಷದ ವಿಚಾರವಾಗಿ ಈ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ.

ಮುಂಡಗೋಡ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲಿಸರು ತನಿಖೆ ಮುಂದುವರಿಸಿದ್ದಾರೆ..ವಾಕಿಂಗ್ ಹೋದವರು ಯಾರೋ ಶವವನ್ನು ನೋಡಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಕೊಲೆಯಾದ ಯುವಕನ ಬೈಕ್ ಸ್ಥಳದಲ್ಲೇ ಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ,

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button