Important
Trending

ಸ್ನೇಹಿತರು ಹೇಳಿದ ಮಾತನ್ನೇ ಮನಸ್ಸಿಗೆ ಹಚ್ಚಿಕೊಂಡು ಸಾವಿಗೆ ಶರಣಾದ ಯುವಕ: ತಂದೆಯಿಂದ ದೂರು ದಾಖಲು

ಮುಂಡಗೋಡ: ಸಣ್ಣ ವಿಷಯವನ್ನ ಮನಸ್ಸಿಗೆ ಹಚ್ಚಿಕೊಂಡ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನಂದಿಗಟ್ಟ ಗ್ರಾಮದಲ್ಲಿ ನಡೆದಿದೆ. ಕೆಲ ಸ್ನೇಹಿತರು ತನ್ನ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿದ್ದರು ಎಂದು ಮನನೊಂದು ಸಾವಿಗೆ ಶರಣಾಗಿದ್ದಾನೆ. ಅಮಿತ್ ಬಸವರಾಜು ಲೋಹಾರ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ.

ಈತನ ಕೆಲ ಸ್ನೇಹಿತರು ಗ್ರಾಮದ ಜನರ ಮುಂದೆ ಹಾಗೂ ನಮ್ಮ ಸಂಬoಧಿಕರ ಬಳಿ ಕೆಟ್ಟದಾಗಿ ಮಾತನಾಡಿದ್ದು, ಇದರಿಂದ ಮನನೊಂದ ಅಮಿತ್ ಮನೆಯಲ್ಲಿ ಸಾವಿಗೆ ಶರಣಾಗಿದ್ದಾನೆ ಎಂದು ಮೃತ ಯುವಕನ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button