Important
Trending
ಮುಖ್ಯಮಂತ್ರಿ ಬೆಂಗಾವಲು ಕಾರಿಗೆ ಡಿಕ್ಕಿ ಹೊಡೆದ ಶಿವರಾಮ್ ಹೆಬ್ಬಾರ್ ವಾಹನ : ಬೆಂಗಾವಲು ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ

ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರು ಪ್ರಯಾಣಿಸುತ್ತಿದ್ದ ವಾಹನವು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಹುಬ್ಬಳ್ಳಿ ಏರ್ಫೋರ್ಟ್ನಲ್ಲಿ ನಡೆದಿದೆ. ಈ ವೇಳೆ ಬೆಂಗಾವಲು ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

ಅಪಘಾತದ ವೇಳೆ ಶಿವರಾಮ್ ಹೆಬ್ಬಾರ್ ಕಾರಿನಲ್ಲಿ ಇಲ್ಲವಾಗಿತ್ತು ಎಂಬ ಮಾಹಿತಿ ಲಭಿಸಿದೆ. ಸಿಎಂ ಬೊಮ್ಮಾಯಿ ಅವರು ಹುಬ್ಬಳ್ಳಿಯಿಂದ ಯಲ್ಲಾಪುರಕ್ಕೆ ಬರುವ ವೇಳೆ ಈ ಘಟನೆ ನಡೆದಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
- AITM ಕೋಡ್ಫೆಸ್ಟ್ – ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ AITM ಭಟ್ಕಳದಲ್ಲಿ ಉದ್ಘಾಟನೆ
- ಕೋಳಿ ಅಂಕದ ಅಡ್ಡೆಯ ಮೇಲೆ ದಾಳಿ: ಆರು ಮಂದಿ ಬಂಧನ
- ಅಂಕೋಲಾ ತಾಲೂಕಿನ ದೊಡ್ಡ ದೇವರೆಂದೇ ಖ್ಯಾತಿ ಪಡೆದಿರುವ ಶ್ರೀವೆಂಕಟರಮಣ ದೇವರ ತೇರು ಉತ್ಸವಕ್ಕೆ ಸಿದ್ಧತೆ
- ಹಿಂದೂ ಕಾರ್ಯಕರ್ತನ ಮೇಲೆ ನಾನು ಹಲ್ಲೆ ಮಾಡಿಲ್ಲ: ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರವಾದುದು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
- ಕೇರಂ ಬೋರ್ಡ್ ಬಳಿ ಅವಿತುಕೊಂಡಿದ್ದ ನಾಗರಹಾವು: ಏನಾಯ್ತು ನೋಡಿ?