
ಕಾರವಾರ: ಉತ್ತರಕನ್ನಡ ಜಿಲ್ಲೆಯ ಬಹುತೇಕ ಕಡೆ ನಾಳೆ ವಾಕ್ಸಿನ್ ಲಭ್ಯವಿಲ್ಲ ಎಂಬ ಮಾಹಿತಿ ಬಂದಿದೆ. ಕುಮಟಾ, ಹೊನ್ನಾವರ , ಅಂಕೋಲಾ ತಾಲೂಕಿನಲ್ಲಿ ಕೋವಾಕ್ಸಿನ್ ಅಥವಾ ಕೋವಿಶೀಲ್ಡ್ ಲಭ್ಯವಿಲ್ಲ.

ಉಳಿದಂತೆ ಸಿದ್ದಾಪುರ,ಶಿರಸಿ ಯಲ್ಲಾಪುರ ತಾಲೂಕು ವ್ಯಾಪ್ತಿಯಲ್ಲೂ ಯಾವುದೇ ಲಸಿಕಾಕರಣ ಇಲ್ಲ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಲಾಗಿದೆ.
ವಿಸ್ಮಯ ನ್ಯೂಸ್ , ಕಾರವಾರ
ಇಂದಿನ ಪ್ರಮುಖ ಸುದ್ದಿಗಳ ಲಿಂಕ್ ಇಲ್ಲಿದೆ
- ಗಮನಸೆಳೆಯುತ್ತಿದೆ ವಿಶ್ವ ಹಿಂದುಪರಿಷತ್ತಿನ ಸಾರ್ವಜನಿಕ ಗಣೇಶೋತ್ಸವ
- ಕೇಣಿ ಬದಲು ಬೆಲೇಕೇರಿಯಲ್ಲಿ ಬಂದರು ನಿರ್ಮಿಸಿ ಎಂದ ರೂಪಾಲಿ ನಾಯ್ಕ ಹೇಳಿಕೆಗೆ ಸ್ಥಳೀಯ ಮೀನುಗಾರ ಪ್ರಮುಖರಿಂದ ಖಂಡನೆ
- ಭಟ್ಕಳದಲ್ಲಿ ಸೆಪ್ಟೆಂಬರ್ 13 ರಂದು ಲೋಕ್ ಅದಾಲತ್ ಕಾರ್ಯಕ್ರಮ: ಸುದ್ದಿಗೋಷ್ಠಿ ನಡೆಸಿ ಮಾಹಿತಿ
- ಕುಮಟಾ ಸಾರ್ವಜನಿಕ ಗಣೇಶೋತ್ಸವ 2025
- ಇಡಗುಂಜಿ ಮಹಾಗಣಪತಿ ದೇವಸ್ಥಾನಕ್ಕೆ ಹರಿದುಬಂದ ಜನಸಾಗರ: 30 ಕ್ವಿಂಟಾಲ್ ನಷ್ಟು ಪಂಚಕಜ್ಜಾಯ ನೈವೇದ್ಯ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
